Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಭಾರತ ನಮ್ಮ ಸ್ನೇಹಿತ’ : ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಬರುವ ಹಡಗುಗಳಿಗೆ ‘ಇರಾನ್’ ಅನುಮತಿ

13/03/2026 7:05 PM

ಒಮಾನ್‌’ನ ಮಸ್ಕತ್’ನಲ್ಲಿ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು ಸಾವು, 10 ಮಂದಿಗೆ ಗಾಯ ; ಸರ್ಕಾರ ಮಾಹಿತಿ

13/03/2026 6:36 PM

58% ಭಾರತೀಯರು ಹೆಚ್ಚುವರಿ ಆದಾಯಕ್ಕಾಗಿ ಈಗ 2ನೇ ಉದ್ಯೋಗಗಳನ್ನ ಹುಡುಕುತ್ತಿದ್ದಾರೆ ; ಅಧ್ಯಯನ

13/03/2026 6:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಿಗಳೇ ಗಮನಿಸಿ : `ESE’ ನೋಂದಣಿಗೆ ನಾಳೆಯೇ ಲಾಸ್ಟ್ ಡೇಟ್.!
KARNATAKA

ಉದ್ಯೋಗಿಗಳೇ ಗಮನಿಸಿ : `ESE’ ನೋಂದಣಿಗೆ ನಾಳೆಯೇ ಲಾಸ್ಟ್ ಡೇಟ್.!

By kannadanewsnow5730/01/2026 10:54 AM

ಕಾರ್ಮಿಕರ ರಾಜ್ಯ ವಿಮಾ ನಿಗಮವು (ಇಎಸ್ಐಸಿ) ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿಯನ್ನು ಉತ್ತೇಜಿಸುವ ಯೋಜನೆಯಡಿ ಉದ್ಯೋಗದಾತರು ಮತ್ತು ಉದ್ಯೋಗಿಗಳು ನೋಂದಾಯಿಕೊಳ್ಳಲು ಜ.31 ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕಲಬುರಗಿ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕ ಯುವರಾಜ ಎಸ್.ವಿ ಅವರು ತಿಳಿಸಿದ್ದಾರೆ.

ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿಯನ್ನು ಉತ್ತೇಜಿಸುವ ಯೋಜನೆಯು ಕಾರ್ಮಿಕರ ರಾಜ್ಯ ವಿಮಾ ನಿಗಮವು ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಅನುಮೋದಿಸಿದ ಒಂದು ವಿಶೇಷ ಉಪಕ್ರಮವಾಗಿದ್ದು, ಇದರಡಿ ನೋಂದಾಯಿಸಿಕೊಳ್ಳಲು 31ನೇ ಡಿಸೆಂಬರ್ 2025 ರವರೆಗೆ ಅವಕಾಶ ಕಲ್ಪಿಸಲಾಗಿತ್ತು.
ಗುತ್ತಿಗೆ ಹಾಗೂ ತಾತ್ಕಾಲಿಕ ಕಾರ್ಮಿಕರು ಸೇರಿದಂತೆ ಇಎಸ್ಇ ಅಡಿ ಇನ್ನು ನೋಂದಣಿಯಾಗದ ಉದ್ಯೋಗದಾತರು ಮತ್ತು ಉದ್ಯೋಗಿಗಳು ಯಾವುದೇ ಪರಿಶೀಲನೆ ಅಥವಾ ಹಿಂದಿನ ಅವಧಿಯ ಯಾವುದೇ ಬಾಕಿಯ ಬೇಡಿಕೆ ಇಲ್ಲದೇ ನೋಂದಾಯಿಸಿಕೊಳ್ಳಲು ಇರುವ ಅವಧಿಯನ್ನು ಜ.31 ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಉದ್ಯೋಗದಾತರು ತಮ್ಮ ಘಟಕಗಳು ಮತ್ತು ಉದ್ಯೋಗಿಗಳನ್ನು ಇಎಸ್ಐಸಿ ಪೋರ್ಟಲ್, ಶ್ರಮ್ ಸುವಿಧಾ ಮತ್ತು ಎಂಸಿಎ ಪೋರ್ಟಲ್ ಮೂಲಕ ಡಿಜಿಟಲ್ ರೂಪದಲ್ಲಿ ನೋಂದಾಯಿಸಿಕೊಳ್ಳಬಹುದು.

ಈ ಯೋಜನೆಯಿಂದ ಕಾರ್ಮಿಕರ ರಾಜ್ಯ ವಿಮಾ ನಿಗಮದ ಒಂದು ಪ್ರಗತಿಪರ ಹೆಜ್ಜೆಯಾಗಿದ್ದು, ಸರಳ ಮತ್ತು ಹಿಂದಿನ ಅವಧಿಯ ಬಾಕಿಯ ಬೇಡಿಕೆಯಿಲ್ಲದೆ ನೋಂದಣಿಗೆ ಸುಲಭವಾಗಿ ಸಾಮಾಜಿಕ ಭದ್ರತೆಗೆ ಒಳಪಡುವ ಯೋಜನೆಯಾಗಿದೆ.

ಉದ್ಯೋಗದಾತರು ಕೇವಲ ತಮ್ಮ ಕಾರ್ಯಪಡೆಯ ಕ್ರಮಬದ್ಧಗೊಳಿಸುವಿಕೆಯನ್ನು ಪ್ರೋತ್ಸಾಹಿಸುವುದಲ್ಲದೇ, ಇನ್ನೂ ಹೆಚ್ಚಿನ ಕಾರ್ಮಿಕರನ್ನು ವಿಶೇಷವಾಗಿ ಗುತ್ತಿಗೆ ವಲಯದ ಕಾರ್ಮಿಕರು ಇಎಸ್ಐ ಕಾಯ್ದೆಯಡಿ ದೊರೆಯುವ ಅಗತ್ಯ ಆರೋಗ್ಯ ರಕ್ಷಣೆ ಹಾಗೂ ಸಾಮಾಜಿಕ ಸೌಲಭ್ಯಗಳನ್ನು ಪಡೆಯುವುದನ್ನು ಉತ್ತೇಜಿಸುತ್ತದೆ. ಇದರೊಂದಿಗೆ ಇಎಸ್ಐಸಿಯು ಅಗತ್ಯ ಆರೋಗ್ಯ ರಕ್ಷಣೆ ಮತ್ತು ಸಾಮಾಜಿಕ ಭದ್ರತೆಯನ್ನು ತಲುಪಿಸುವ ತನ್ನ ಬದ್ಧತೆಯನ್ನು ಉಳಿಸಿಕೊಂಡು ಭಾರತದ ಕಾರ್ಮಿಕ ಕಲ್ಯಾಣ ಕೇಂದ್ರಿತ ದೃಷ್ಟಿಕೋನಕ್ಕೆ ಅನುಗುಣವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Attention employees: The last date for `ESE' registration is tomorrow!
Share. Facebook Twitter LinkedIn WhatsApp Email

Related Posts

ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ: ಸಿಎಂ ಸಿದ್ದರಾಮಯ್ಯ

13/03/2026 6:23 PM1 Min Read

ಗುರುವಾರ ರಾಯರ ಅನುಗ್ರಹ ಪಡೆಯಲು ಈ ರಾಘವೇಂದ್ರ ಅಷ್ಟಾಕ್ಷರ ಸ್ತೋತ್ರ ತಪ್ಪದೇ ಪಠಿಸಿ

13/03/2026 5:46 PM3 Mins Read

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ನೈರುತ್ಯ ರೈಲ್ವೆಯಿಂದ ಈ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ

13/03/2026 5:43 PM2 Mins Read
Recent News

BREAKING : ‘ಭಾರತ ನಮ್ಮ ಸ್ನೇಹಿತ’ : ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಬರುವ ಹಡಗುಗಳಿಗೆ ‘ಇರಾನ್’ ಅನುಮತಿ

13/03/2026 7:05 PM

ಒಮಾನ್‌’ನ ಮಸ್ಕತ್’ನಲ್ಲಿ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು ಸಾವು, 10 ಮಂದಿಗೆ ಗಾಯ ; ಸರ್ಕಾರ ಮಾಹಿತಿ

13/03/2026 6:36 PM

58% ಭಾರತೀಯರು ಹೆಚ್ಚುವರಿ ಆದಾಯಕ್ಕಾಗಿ ಈಗ 2ನೇ ಉದ್ಯೋಗಗಳನ್ನ ಹುಡುಕುತ್ತಿದ್ದಾರೆ ; ಅಧ್ಯಯನ

13/03/2026 6:27 PM

ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ: ಸಿಎಂ ಸಿದ್ದರಾಮಯ್ಯ

13/03/2026 6:23 PM
State News
KARNATAKA

ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ: ಸಿಎಂ ಸಿದ್ದರಾಮಯ್ಯ

By kannadanewsnow0913/03/2026 6:23 PM KARNATAKA 1 Min Read

ಮೈಸೂರು : ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು…

ಗುರುವಾರ ರಾಯರ ಅನುಗ್ರಹ ಪಡೆಯಲು ಈ ರಾಘವೇಂದ್ರ ಅಷ್ಟಾಕ್ಷರ ಸ್ತೋತ್ರ ತಪ್ಪದೇ ಪಠಿಸಿ

13/03/2026 5:46 PM

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ನೈರುತ್ಯ ರೈಲ್ವೆಯಿಂದ ಈ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ

13/03/2026 5:43 PM

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಇನ್ಮುಂದೆ ಸೇವಾ ವಿವರ HRMS ತಂತ್ರಾಂಶದ ‘ESR’ನಲ್ಲೇ ಅನುಷ್ಠಾನ

13/03/2026 5:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.