ರೈತರ ಗಮನಕ್ಕೆ: ಹಸು, ಕುರಿ, ಕೋಳಿ ಸಾಕಾಣಿಕೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಹಸು, ಕುರಿ & ಕೋಳಿ ಸಾಕಾಣಿಕೆ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ ಸೆಪ್ಟೆಂಬರ್ 8 ರಿಂದ ತರಬೇತಿಯು ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‍ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್‍ಅನ್ನು ಹೊಂದಿರುವ … Continue reading ರೈತರ ಗಮನಕ್ಕೆ: ಹಸು, ಕುರಿ, ಕೋಳಿ ಸಾಕಾಣಿಕೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ