ರಾಜ್ಯದ ಪತ್ರಕರ್ತೆಯರ ಗಮನಕ್ಕೆ: ಉಚಿತ ಡಿಜಿಟಲ್ ಮಾಧ್ಯಮ, ಎಐ ಬಳಕೆ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಇನ್ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌ ಸಿ.ಎಸ್.ಆರ್.‌ ಕಾರ್ಯಕ್ರಮದಡಿ ಮಹಿಳಾ ಪತ್ರಕರ್ತೆಯರಿಗಾಗಿಯೇ ವಿಶೇಷ ತರಬೇತಿ ಆಯೋಜಿಸಿದ್ದು, ಪತ್ರಕರ್ತೆಯರಿಂದ ಅರ್ಜಿ ಆಹ್ವಾನಿಸಿದೆ. ಈ ವೇಳೆಯಲ್ಲಿ ಡಿಜಿಟಲ್ ಮಾಧ್ಯಮ, ಎಐ ಬಳಕೆ ಸೇರಿದಂತೆ ಇತರೆ ತರಬೇತಿಯನ್ನು ಉಚಿತವಾಗಿ ವಸತಿ ಸಹಿತ ಮೂರು ದಿನಗಳ ಕಾಲ ನೀಡಲಾಗುತ್ತದೆ. ಈ ತರಬೇತಿಯು ಮಾರ್ಚ್‌ 25 ರಿಂದ 27ರ ವರೆಗೆ ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ನಡೆಯಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 5 … Continue reading ರಾಜ್ಯದ ಪತ್ರಕರ್ತೆಯರ ಗಮನಕ್ಕೆ: ಉಚಿತ ಡಿಜಿಟಲ್ ಮಾಧ್ಯಮ, ಎಐ ಬಳಕೆ ತರಬೇತಿಗೆ ಅರ್ಜಿ ಆಹ್ವಾನ