ಹಾಸನಾಂಬ ಭಕ್ತರ ಗಮನಕ್ಕೆ: ಇಂದು ಸೇರಿದಂತೆ ಈ ಮೂರು ದಿನ ದರ್ಶನದ ಸಮಯ ಬದಲಾವಣೆ | Hasanamba Temple Time
ಹಾಸನ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವಂತ ಹಾಸನಾಂಬೆಯ ಭಾಗಿಲು ವರ್ಷದಲ್ಲಿ ಒಮ್ಮೆ ಮಾತ್ರ ತೆರೆಯೋದು. ಇದೀಗ ಭಾಗಿಲು ತೆಗೆದಿದ್ದು, ಭಕ್ತರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನೀವು ಹಾಸನಾಂಬೆ ತಾಯಿಯ ದರ್ಶನಕ್ಕೆ ತೆರಳುತ್ತಿದ್ದರೇ ದರ್ಶನದ ಸಮಯವನ್ನು ಈ ಕೆಳಕಂಡಂತೆ ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ಹಾಸನ ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 16-10-2025, ದಿನಾಂಕ 18-10-2025 ಮತ್ತು ದಿನಾಂಕ 21-10-2025ರಂದು ಮೂರು ದಿನಗಳ ಕಾಲ ರಾತ್ರಿ 12 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೆ ತಾಯಿ ಹಾಸನಾಂಬ … Continue reading ಹಾಸನಾಂಬ ಭಕ್ತರ ಗಮನಕ್ಕೆ: ಇಂದು ಸೇರಿದಂತೆ ಈ ಮೂರು ದಿನ ದರ್ಶನದ ಸಮಯ ಬದಲಾವಣೆ | Hasanamba Temple Time
Copy and paste this URL into your WordPress site to embed
Copy and paste this code into your site to embed