Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಳಗಾವಿಯಲ್ಲಿ ಎಸ್‌ಡಿಆರ್‌ಎಫ್ ಸಿಪಿಐ ನೇಣಿಗೆ ಶರಣು!

BREAKING NEWS

BREAKING: ದೆಹಲಿಯ ಸಾಕೇತ್‌ನಲ್ಲಿ ಭೀಕರ ಕಟ್ಟಡ ಕುಸಿತ: ಅವಶೇಷಗಳಡಿ ಸಿಲುಕಿದ ಹಲವರು !

ವಿದ್ಯಾರ್ಥಿಗಳ ಗಮನಕ್ಕೆ: BMTC ಬಸ್ ಪಾಸ್ ವಿತರಣೆ ಆರಂಭ, ಇಂದಿನಿಂದಲೇ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಶುರು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಅಗ್ನಿವೀರ್ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನ | Agniveer Army Recruitment 2025
KARNATAKA

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಅಗ್ನಿವೀರ್ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನ | Agniveer Army Recruitment 2025

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಭಾರತೀಯ ವಾಯು ಪಡೆಯಿಂದ ಅಗ್ನಿಪತ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅಥವಾ ಡಿಪ್ಲೋಮಾ ವಿಭಾಗದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಷ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‍ಸ್ಟ್ರುಮೆಂಟ್ ಟೆಕ್ನಾಲಜಿ, ಇನ್ಪಾರ್ಮೇಶನ್ ಟೆಕ್ನಾಲಜಿಯಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆ ಆಗಿರಬೇಕು. ಇಲ್ಲವೇ 02 ವರ್ಷದ ವೃತ್ತಿಪರ ಕೋರ್ಸ್‍ಗಳಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳನ್ನು ವ್ಯಾಸಂಗ ಮಾಡಿ ಶೇ.50 ರಷ್ಟು ಅಥವಾ ಯಾವುದೇ ಪಿಯುಸಿ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.

ಅಭ್ಯರ್ಥಿಯು 2005ರ ಜುಲೈ, 02 ರಿಂದ 2009ರ ಜನವರಿ, 02 ರ ನಡುವೆ ಜನಿಸಿರಬೇಕು. (ಎರಡೂ ದಿನಾಂಕಗಳು ಸೇರಿದಂತೆ) ಅರ್ಜಿ ಶುಲ್ಕ 550 ರೂ.ಗಳಾಗಿದೆ. ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ವಿವರ ಮತ್ತು ಸೂಚನೆಗಳಿಗೆ ವೆಬ್‍ಸೈಟ್ https://agnipathvayu.cdac.in ನೋಡಬಹುದು. ವೆಬ್‍ಸೈಟ್‍ನಲ್ಲಿ 2025 ರ ಜುಲೈ, 11 ರಿಂದ 31 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದ.

ಮೆಟ್ರೋ ಮಾರ್ಗಗಳಲ್ಲಿ ಡಬಲ್ ಡೆಕ್ಕರ್ ನಿರ್ಮಾಣ: ಡಿಸಿಎಂ ಡಿ.ಕೆ ಶಿವಕುಮಾರ್

GOOD NEWS: ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6,000 ಹುದ್ದೆಗಳಿಗೆ ನೇಮಕ: ಸಚಿವ ಈಶ್ವರ್ ಖಂಡ್ರೆ

Share. Facebook Twitter LinkedIn WhatsApp Email

Related Posts

ಬೆಳಗಾವಿಯಲ್ಲಿ ಎಸ್‌ಡಿಆರ್‌ಎಫ್ ಸಿಪಿಐ ನೇಣಿಗೆ ಶರಣು!

1 Min Read

ವಿದ್ಯಾರ್ಥಿಗಳ ಗಮನಕ್ಕೆ: BMTC ಬಸ್ ಪಾಸ್ ವಿತರಣೆ ಆರಂಭ, ಇಂದಿನಿಂದಲೇ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಶುರು

2 Mins Read

BIG NEWS: ಅಭಿವೃದ್ಧಿಯ ಬಂಡಿ ಇನ್ಮುಂದೆ ನಿಮ್ಮ ಹೆಗಲಿಗೆ: ನಿಯೋಜಿತ ಸಿಎಂ ಡಿಕೆಶಿಗೆ ಸಿದ್ಧರಾಮಯ್ಯ ಭಾವನಾತ್ಮಕ ಪತ್ರ

3 Mins Read
Recent News

ಬೆಳಗಾವಿಯಲ್ಲಿ ಎಸ್‌ಡಿಆರ್‌ಎಫ್ ಸಿಪಿಐ ನೇಣಿಗೆ ಶರಣು!

BREAKING NEWS

BREAKING: ದೆಹಲಿಯ ಸಾಕೇತ್‌ನಲ್ಲಿ ಭೀಕರ ಕಟ್ಟಡ ಕುಸಿತ: ಅವಶೇಷಗಳಡಿ ಸಿಲುಕಿದ ಹಲವರು !

ವಿದ್ಯಾರ್ಥಿಗಳ ಗಮನಕ್ಕೆ: BMTC ಬಸ್ ಪಾಸ್ ವಿತರಣೆ ಆರಂಭ, ಇಂದಿನಿಂದಲೇ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಶುರು

ವಂತಾರದ ಬಗ್ಗೆ ಮರುತನಿಖೆ ಆದೇಶ ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ

State News
KARNATAKA

ಬೆಳಗಾವಿಯಲ್ಲಿ ಎಸ್‌ಡಿಆರ್‌ಎಫ್ ಸಿಪಿಐ ನೇಣಿಗೆ ಶರಣು!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಳಗಾವಿ: ಬೆಳಗಾವಿ ನಗರದಲ್ಲಿ ಅತ್ಯಂತ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ರಾಜ್ಯ ವಿಪತ್ತು ಸ್ಪಂದನಾ ಪಡೆಯ (SDRF) ಪೊಲೀಸ್ ಇನ್ಸ್‌ಪೆಕ್ಟರ್ (CPI)…

ವಿದ್ಯಾರ್ಥಿಗಳ ಗಮನಕ್ಕೆ: BMTC ಬಸ್ ಪಾಸ್ ವಿತರಣೆ ಆರಂಭ, ಇಂದಿನಿಂದಲೇ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಶುರು

BIG NEWS: ಅಭಿವೃದ್ಧಿಯ ಬಂಡಿ ಇನ್ಮುಂದೆ ನಿಮ್ಮ ಹೆಗಲಿಗೆ: ನಿಯೋಜಿತ ಸಿಎಂ ಡಿಕೆಶಿಗೆ ಸಿದ್ಧರಾಮಯ್ಯ ಭಾವನಾತ್ಮಕ ಪತ್ರ

ಜೂನ್.1ರಂದು ಕಲಬುರ್ಗಿಯಲ್ಲಿ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ: ಮಾಜಿ ಶಾಸಕ ತೇಲ್ಕೂರ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.