ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಅಗ್ನಿವೀರ್ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನ | Agniveer Army Recruitment 2025

ಬೆಂಗಳೂರು: ಭಾರತೀಯ ವಾಯು ಪಡೆಯಿಂದ ಅಗ್ನಿಪತ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅಥವಾ ಡಿಪ್ಲೋಮಾ ವಿಭಾಗದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಷ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‍ಸ್ಟ್ರುಮೆಂಟ್ ಟೆಕ್ನಾಲಜಿ, ಇನ್ಪಾರ್ಮೇಶನ್ ಟೆಕ್ನಾಲಜಿಯಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆ ಆಗಿರಬೇಕು. ಇಲ್ಲವೇ 02 ವರ್ಷದ ವೃತ್ತಿಪರ ಕೋರ್ಸ್‍ಗಳಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳನ್ನು … Continue reading ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಅಗ್ನಿವೀರ್ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನ | Agniveer Army Recruitment 2025