‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಅ.17ರಂದು ಮೈಸೂರಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರು ಜಿಲ್ಲೆಯ ಮಹಾರಾಜ ಕಾಲೇಜು‌ ಮೈದಾನದಲ್ಲಿ ಅಕ್ಟೋಬರ್ 17 ರಂದು ನಡೆಯಲಿರುವ ಮೈಸೂರು ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಈಗಾಗಲೇ 24000 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 221 ಕಂಪನಿಗಳು ಭಾಗವಹಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್‌ ಪಾಟೀಲ್ ಅವರು ತಿಳಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಉದ್ಯೋಗ ಮೇಳದಲ್ಲಿ ಭಾಗವಹಿಸಲು ಹಾಗೂ ನೇರವಾಗಿ ಕಾರ್ಯಕ್ರಮದ … Continue reading ‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಅ.17ರಂದು ಮೈಸೂರಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ