ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ನಾಳೆ ಚಿತ್ರದುರ್ಗದಲ್ಲಿ ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ: ವಿದ್ಯಾಭ್ಯಾಸ ಮುಗಿಸಿ, ವಿದ್ಯಾರ್ಹತೆಗೆ ತಕ್ಕಂತೆ ಕೆಲಸ ಹುಡುಕಿ ದುಡಿಮೆಯ ಜೀವನ ಪ್ರಾರಂಭಿಸುವ ನಿರೀಕ್ಷೆಯಲ್ಲಿರುವ ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ವೇದಿಕೆ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಇದೇ ಫೆಬ್ರವರಿ 01 ರಂದು ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ವೇದಿಕೆ ಸಜ್ಜುಗೊಂಡಿದೆ. ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಬೃಹತ್ ಉದ್ಯೋಗ ಮೇಳವು ಯುವ ಜನತೆಗೆ ಸುವರ್ಣಾವಕಾಶವಾಗಿದೆ. ನಗರದ … Continue reading ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ನಾಳೆ ಚಿತ್ರದುರ್ಗದಲ್ಲಿ ಬೃಹತ್ ಉದ್ಯೋಗ ಮೇಳ