Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಕೇರಳ’ ಇನ್ಮುಂದೆ ‘ಕೇರಳಂ’: ಕೇಂದ್ರ ಸಚಿವ ಸಂಪುಟದ ಅನುಮೋದನೆ

24/02/2026 3:48 PM

BREAKING : ಕೇರಳ ಇನ್ಮುಂದೆ ‘ಕೇರಳಂ’ ; ಮರುನಾಮಕರಣ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಗ್ರೀನ್ ಸಿಗ್ನಲ್!

24/02/2026 3:46 PM

ಟಿ20 ಮಹಿಳಾ ವಿಶ್ವಕಪ್ 2026: ವೇಳಾಪಟ್ಟಿ ಪ್ರಕಟಿಸಿದ ಐಸಿಸಿ | ICC Women’s T20 World Cup 2026

24/02/2026 3:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಜೂ.25ರಂದು ಬಳ್ಳಾರಿಯಲ್ಲಿ ಮಿನಿ ಉದ್ಯೋಗ ಮೇಳ
KARNATAKA

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಜೂ.25ರಂದು ಬಳ್ಳಾರಿಯಲ್ಲಿ ಮಿನಿ ಉದ್ಯೋಗ ಮೇಳ

By kannadanewsnow0923/06/2025 2:48 PM

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ.25 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 02 ಗಂಟೆಯವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.

ನಗರದ ಜೊಯಾಲೂಕಸ್ ಜ್ಯೂವೆಲರಿ ಕಂಪನಿಯವರು ತಮ್ಮಲ್ಲಿರುವ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ನೇಮಕ ಮಾಡಿಕೊಳ್ಳುವರು. 25 ವರ್ಷ ಕೆಳಗಿನ ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ.

ವಿದ್ಯಾರ್ಹತೆ:

ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ, ಪದವಿ ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು. ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದು.

ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ (ಬಯೋಡೇಟಾ) ಗಳೊಂದಿಗೆ ಅಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆರ್ಯವೈಶ್ಯ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಸಾಲ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

BREAKING : 2 ದಿನದಲ್ಲಿ ರಾಜೀನಾಮೆ ಕೊಡಬಹುದು: ಶಾಸಕ ರಾಜು ಕಾಗೆ ಎಚ್ಚರಿಕೆಗೆ CM ಸಿದ್ದರಾಮಯ್ಯ ಹೇಳಿದ್ದೇನು?

Share. Facebook Twitter LinkedIn WhatsApp Email

Related Posts

ಜನಸಂದಣಿ ನಿಯಂತ್ರಣ ಮಸೂದೆ ಜಾರಿಯಾಗುವವರೆಗೆ ‘SOP’ ಪಾಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

24/02/2026 3:34 PM1 Min Read

ರಾಜ್ಯದ `ಆಶಾ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್ : ಜನಸಂಖ್ಯೆಗೆ ಅನುಗುಣವಾಗಿ ಹುದ್ದೆಗಳ ಮರುಹಂಚಿಕೆಗೆ ಸರ್ಕಾರ ಆದೇಶ !

24/02/2026 3:24 PM1 Min Read

ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ PUC ವಾರ್ಷಿಕ ಪರೀಕ್ಷೆ

24/02/2026 2:36 PM2 Mins Read
Recent News

​’ಕೇರಳ’ ಇನ್ಮುಂದೆ ‘ಕೇರಳಂ’: ಕೇಂದ್ರ ಸಚಿವ ಸಂಪುಟದ ಅನುಮೋದನೆ

24/02/2026 3:48 PM

BREAKING : ಕೇರಳ ಇನ್ಮುಂದೆ ‘ಕೇರಳಂ’ ; ಮರುನಾಮಕರಣ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಗ್ರೀನ್ ಸಿಗ್ನಲ್!

24/02/2026 3:46 PM

ಟಿ20 ಮಹಿಳಾ ವಿಶ್ವಕಪ್ 2026: ವೇಳಾಪಟ್ಟಿ ಪ್ರಕಟಿಸಿದ ಐಸಿಸಿ | ICC Women’s T20 World Cup 2026

24/02/2026 3:44 PM

SHOCKING : `ಮೊಬೈಲ್’ ಬಳಸಲು ರೂಮ್ ಲಾಕ್ ಮಾಡಿಕೊಂಡ ಬಾಲಕಿ : ಗೋಡೆ ಒಡೆದು ಹೊರತಂದ ಪೋಷಕರು | WATCH VIDEO

24/02/2026 3:38 PM
State News
KARNATAKA

ಜನಸಂದಣಿ ನಿಯಂತ್ರಣ ಮಸೂದೆ ಜಾರಿಯಾಗುವವರೆಗೆ ‘SOP’ ಪಾಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

By kannadanewsnow0924/02/2026 3:34 PM KARNATAKA 1 Min Read

​ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಕ್ರೀಡಾಕೂಟಗಳ ವೇಳೆ ಜನಸಂದಣಿಯನ್ನು ನಿಯಂತ್ರಿಸಲು ಉದ್ದೇಶಿತ ‘ಕರ್ನಾಟಕ ಜನಸಂದಣಿ ನಿಯಂತ್ರಣ ಮಸೂದೆ-2025’ ಅಧಿಕೃತವಾಗಿ…

ರಾಜ್ಯದ `ಆಶಾ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್ : ಜನಸಂಖ್ಯೆಗೆ ಅನುಗುಣವಾಗಿ ಹುದ್ದೆಗಳ ಮರುಹಂಚಿಕೆಗೆ ಸರ್ಕಾರ ಆದೇಶ !

24/02/2026 3:24 PM

ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ PUC ವಾರ್ಷಿಕ ಪರೀಕ್ಷೆ

24/02/2026 2:36 PM

ಗರುಡ ಪುರಾಣದ ಪ್ರಕಾರ 36 ನರಕಗಳು: ಯಾವ ತಪ್ಪು ಮಾಡಿದರೆ ಯಾವ ಶಿಕ್ಷೆ? ಇಲ್ಲಿದೆ ಸಂಪೂರ್ಣ ವಿವರ

24/02/2026 2:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.