ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಜೂ.25ರಂದು ಬಳ್ಳಾರಿಯಲ್ಲಿ ಮಿನಿ ಉದ್ಯೋಗ ಮೇಳ
ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ.25 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 02 ಗಂಟೆಯವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ. ನಗರದ ಜೊಯಾಲೂಕಸ್ ಜ್ಯೂವೆಲರಿ ಕಂಪನಿಯವರು ತಮ್ಮಲ್ಲಿರುವ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ನೇಮಕ ಮಾಡಿಕೊಳ್ಳುವರು. 25 ವರ್ಷ ಕೆಳಗಿನ ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ … Continue reading ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಜೂ.25ರಂದು ಬಳ್ಳಾರಿಯಲ್ಲಿ ಮಿನಿ ಉದ್ಯೋಗ ಮೇಳ
Copy and paste this URL into your WordPress site to embed
Copy and paste this code into your site to embed