ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: 2027ನೇ ಸಾಲಿನ ಅಗ್ನಿವೀರ್ ನೇಮಕಾತಿಗಾಗಿ ಆನ್‍ಲೈನ್ ನೋಂದಣಿ ಪ್ರಾರಂಭ
ಬೆಂಗಳೂರು : ಭಾರತೀಯ ಸೇನೆಯು 2027ರ ನೇಮಕಾತಿ ವರ್ಷಕ್ಕಾಗಿ ಅಗ್ನಿಪಥ್ ಯೋಜನೆಯಡಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಅಇಇ) ಆನ್‍ಲೈನ್ ನೋಂದಣಿಯನ್ನು ಅಧಿಕೃತವಾಗಿ ಘೋಷಿಸಿದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ನೋಂದಣಿ ಅವಧಿಯು 13 ಫೆಬ್ರವರಿ 2026 ರಿಂದ 01 ಏಪ್ರಿಲ್ 2026 ರವರೆಗೆ ನಡೆಯಲಿದೆ. ಲಭ್ಯವಿರುವ ವಿಭಾಗಗಳು: ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಆಫೀಸ್ ಅಸಿಸ್ಟೆಂಟ್/ಸ್ಟೋರ್ ಕೀಪರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್‍ಮನ್ (10ನೇ … Continue reading ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: 2027ನೇ ಸಾಲಿನ ಅಗ್ನಿವೀರ್ ನೇಮಕಾತಿಗಾಗಿ ಆನ್‍ಲೈನ್ ನೋಂದಣಿ ಪ್ರಾರಂಭ
Copy and paste this URL into your WordPress site to embed
Copy and paste this code into your site to embed