ಕಾನೂನು ಪದವೀಧರರ ಗಮನಕ್ಕೆ: ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಕಾನೂನು ಪದವೀಧರರಿಗೆ 2025-26ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ವರ್ಗ- 1 ಮತ್ತು ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯದ ಮಿತಿ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ:3,50,000 ಹಾಗೂ ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ:2,50,000 ಒಳಪಟ್ಟಿರಬೇಕು. ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಪ್ರವರ್ಗ-1ರ ಅಭ್ಯರ್ಥಿಗಳ ಕೊರತೆ ಇದ್ದಲ್ಲಿ ಸರ್ಕಾರದ ಆದೇಶದನ್ವಯ … Continue reading ಕಾನೂನು ಪದವೀಧರರ ಗಮನಕ್ಕೆ: ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ ಅರ್ಜಿ ಆಹ್ವಾನ