ಮದ್ಯಪ್ರಿಯರ ಗಮನಕ್ಕೆ: ಬಳ್ಳಾರಿಯಲ್ಲಿ ಈ ದಿನದಂದು ಎಣ್ಣೆ ಸಿಗಲ್ಲ

ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ, ಬಳ್ಳಾರಿ ಇದರ ಕಾರ್ಯವ್ಯಾಪ್ತಿಯ ಆಡಳಿತ ಮಂಡಳಿ ನಿರ್ದೇಶಕರ ಸಾಮಾನ್ಯ ಚುನಾವಣೆ ಹಿನ್ನೆಲೆಯಲ್ಲಿ ಬಳ್ಳಾರಿಯ ಒಕ್ಕೂಟದ ಆಡಳಿತ ಕಚೇರಿಯ 02 ಕಿ.ಮೀ ವ್ಯಾಪ್ತಿಯಲ್ಲಿ ಜುಲೈ 09 ರಂದು ಸಂಜೆ 06 ಗಂಟೆಯಿAದ ಜುಲೈ 11 ರ ಬೆಳಿಗ್ಗೆ 06 ಗಂಟೆಯವರೆಗೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21 ರನ್ವಯ ಮದ್ಯ ಮಾರಾಟ, … Continue reading ಮದ್ಯಪ್ರಿಯರ ಗಮನಕ್ಕೆ: ಬಳ್ಳಾರಿಯಲ್ಲಿ ಈ ದಿನದಂದು ಎಣ್ಣೆ ಸಿಗಲ್ಲ