ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ
ಬೆಂಗಳೂರು: ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-2ಎ ನಲ್ಲಿ ಮಡಿವಾಳ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ದಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಲ್ಲಿ (ಮಡಿವಾಳ, ಅಗಸ, ದೋಬಿ ) ಸೌಲಭ್ಯ ಪಡೆಯಬಯಸುವವರಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಹಾರ ವಾಹಿನಿ (ಆಹಾರಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು ಉಳಿಕೆ ಮೊತ್ತವನ್ನು … Continue reading ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed