Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಖೆದಾಟು ಯೋಜನೆ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ವಿಧಾನಸಭೆಯ ನಿರ್ಣಯ ಶ್ಲಾಘಿಸಿದ ನಟ ಕಮಲ್ ಹಾಸನ್ 

​ನೀಟ್ ಮರುಪರೀಕ್ಷೆಗೆ ದೇಶಾದ್ಯಂತ ನಾಳೆ ‘ಮೆಗಾ ಮಾಕ್ ಡ್ರಿಲ್’: 2.5 ಲಕ್ಷ ಭದ್ರತಾ ಸಿಬ್ಬಂದಿ ನಿಯೋಜನೆ, 1.5 ಲಕ್ಷ ಸಿಸಿಟಿವಿ ಕಣ್ಗಾವಲು!

BREAKING: ​ನೀಟ್ ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್: ಜೂನ್ 21ರ ಪರೀಕ್ಷೆ ತಡೆಗೆ ಕೋರಿದ್ದ ಅರ್ಜಿ ವಜಾ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಲ್ಪಸಂಖ್ಯಾತರೇ ಗಮನಿಸಿ: ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ
KARNATAKA

ಅಲ್ಪಸಂಖ್ಯಾತರೇ ಗಮನಿಸಿ: ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

By ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನಲ್ಲಿ ವೃತ್ತಿ ಪ್ರೋತ್ಸಾಹ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಶ್ರಮಶಕ್ತಿ ಸಾಲ ಯೋಜನೆ, ವ್ಯಾಪಾರ / ಉದ್ಯಮಗಳಿಗೆ ನೇರಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣಕ್ಕಾಗಿ ಸಾಲ ಯೋಜನೆ, ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಯಾಧನ ಯೋಜನೆ ಮತ್ತು ಸ್ವಾಂತನ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತ ರಿಂದ (ಅಂದರೆ ಮುಸ್ಲಿಂ, ಜೈನರು, ಬೌದ್ಧರು, ಸಿಖ್ಖರು ಹಾಗೂ ಪಾರ್ಸಿ ಜನಾಂಗದವರಿಂದ ) ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರಬೇಕು. ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 15 ವರ್ಷದಿಂದ ಖಾಯಂ ನಿವಾಸಿಯಾಗಿರಬೇಕು. ಆಸಕ್ತರು ವೆಬ್ ಸೈಟ್ www.kmdconline.karnataka.gov.in ನಲ್ಲಿ ಅಕ್ಟೋಬರ್ 16, 2025 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

Attention minorities: Applications invited for loan facilities here is the complete information ಅಲ್ಪಸಂಖ್ಯಾತರೇ ಗಮನಿಸಿ: ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ ಇಲ್ಲಿದೆ ಸಂಪೂರ್ಣ ಮಾಹಿತಿ
Share. Facebook Twitter LinkedIn WhatsApp Email

Related Posts

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

2 Mins Read

ಬಿಡದಿ ಭೂಸ್ವಾಧೀನಕ್ಕೆ ಹೆಚ್.ಎಂ.ರಮೇಶಗೌಡ ನೇತೃತ್ವದಲ್ಲಿ CSಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ

2 Mins Read

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read
Recent News

ಮೇಖೆದಾಟು ಯೋಜನೆ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ವಿಧಾನಸಭೆಯ ನಿರ್ಣಯ ಶ್ಲಾಘಿಸಿದ ನಟ ಕಮಲ್ ಹಾಸನ್ 

​ನೀಟ್ ಮರುಪರೀಕ್ಷೆಗೆ ದೇಶಾದ್ಯಂತ ನಾಳೆ ‘ಮೆಗಾ ಮಾಕ್ ಡ್ರಿಲ್’: 2.5 ಲಕ್ಷ ಭದ್ರತಾ ಸಿಬ್ಬಂದಿ ನಿಯೋಜನೆ, 1.5 ಲಕ್ಷ ಸಿಸಿಟಿವಿ ಕಣ್ಗಾವಲು!

BREAKING: ​ನೀಟ್ ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್: ಜೂನ್ 21ರ ಪರೀಕ್ಷೆ ತಡೆಗೆ ಕೋರಿದ್ದ ಅರ್ಜಿ ವಜಾ!

​ಲಿಯೋನೆಲ್ ಮೆಸ್ಸಿ ತಂದೆ ನಿಧನರಾಗಿದ್ದಾರೆಂದು ತಪ್ಪು ವರದಿ: ಲೈವ್ ಶೋನಲ್ಲೇ ಸುಳ್ಳು ಸುದ್ದಿ ಹೇಳಿ ರಾಜೀನಾಮೆ ನೀಡಿದ ಅರ್ಜೆಂಟೀನಾದ ಪ್ರಸಿದ್ಧ ಟಿವಿ ನಿರೂಪಕಿ!

State News
KARNATAKA

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನಸಾಮಾನ್ಯರಿಗೆ ಈಗ ಮತ್ತೊಂದು ಆರ್ಥಿಕ ಹೊರೆಯ…

ಬಿಡದಿ ಭೂಸ್ವಾಧೀನಕ್ಕೆ ಹೆಚ್.ಎಂ.ರಮೇಶಗೌಡ ನೇತೃತ್ವದಲ್ಲಿ CSಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

ಶೀಘ್ರದಲ್ಲೇ ‘ಕೈ’ ಹಿಡಿಯಲಿದ್ದಾರೆ ‘ಬಿಜೆಪಿ ಶಾಸಕ’ರು; ಮದ್ದೂರು ಶಾಸಕ ಕೆ.ಎಂ.ಉದಯ್ ಸ್ಪೋಟಕ ಭವಿಷ್ಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.