Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸ್ಲೀಪ್ ಡಿವೋರ್ಸ್’: ಉತ್ತಮ ಆರೋಗ್ಯಕ್ಕಾಗಿ ಪ್ರತ್ಯೇಕವಾಗಿ ಮಲಗಲು ಮುಂದಾಗುತ್ತಿರುವ ದಂಪತಿಗಳು!

21/03/2026 9:53 PM

ಬಹಾಮಾಸ್ ಬಳಿಯ ‘ಶಾರ್ಕ್’ಗಳಲ್ಲಿ ಕೊಕೇನ್ ಮತ್ತು ಕೆಫೀನ್ ಅಂಶ ಕಂಡುಬಂದಿದೆ ; ಅಧ್ಯಯನ

21/03/2026 9:53 PM

ಭಾವನಾತ್ಮಕವಾಗಿ ‘ಅಪಕ್ವ ಪೋಷಕ’ರನ್ನು ನಿಭಾಯಿಸುವುದು ಹೇಗೆ? ಮನಶ್ಶಾಸ್ತ್ರಜ್ಞರು ನೀಡಿದ 3 ಸೂತ್ರಗಳಿವು

21/03/2026 9:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಇಂದಿನಿಂದ 1 ವಾರ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ
KARNATAKA

ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಇಂದಿನಿಂದ 1 ವಾರ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

By kannadanewsnow5719/09/2025 6:28 AM

ಬೆಂಗಳೂರು : ಬೆಂಗಳೂರಿನ ರಿಂಗ್ ರಸ್ತೆಯಲ್ಲಿ ಟ್ರಾಫಿಕ್ ಕಂಟ್ರೋಲ್ ಗಾಗಿ ಮಾರ್ಗ ಬದಲಾವಣೆ ಮಾಡಲಾಗಿದ್ದು, ಬೆಂಗಳೂರಿನ ಎಚ್ಎಎಲ್ ಠಾಣಾ ವ್ಯಾಪ್ತಿಯ ರಿಂಗ ರಸ್ತೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಸೆಪ್ಟೆಂಬರ್ 19 ರಿಂದ 26ರವರೆಗೆ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆ ಮಾಡಲಾಗಿದೆ ಲೇ ಅರೇಬಿಯಾ, ಬಿರಿಯಾನಿ ಜೋನ್ ಕ್ರೋಮ್ ಜಂಕ್ಷನ್ ನಿಂದ ಮಾರತಹಳ್ಳಿ, ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆ ಅವರಿಗೆ ಸಂಚಾರ ನಿರ್ಬಂಧಿಸಲಾಗಿದೆ.

ಹೆಚ್.ಎ.ಎಲ್ ಏರ್‌ಪೋರ್ಟ್ ಸಂಚಾರ ಪೊಲೀಸ್ ಠಾಣೆ ಸರಹದ್ದಿನ ಹೊರವರ್ತುಲ ರಸ್ತೆಯಲ್ಲಿನ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಂಬಂಧ ದಿನಾಂಕ:19.09.2025 ರಿಂದ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಈ ಕೆಳಕಂಡ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ.

ದಿನಾಂಕ ಮತ್ತು ಸಮಯ 19.09.2025 ರಿಂದ 26.09.2025ರವರೆಗೆ (ಒಂದು ವಾರ)

ವಾಹನ ನಿರ್ಬಂಧಿಸಲಾದ ರಸ್ತೆ ಮಾರ್ಗ

+ ಲೇ ಅರೇಬಿಯಾ, ಬಿರಿಯಾನಿ ಜೋನ್ ಮತ್ತು ಕ್ರೋಮ ಜಂಕ್ಷನ್ ಬಳಿ ಹೊರವರ್ತುಲ ರಸ್ತೆಯಿಂದ ಮಾರತ್ತಹಳ್ಳಿ-ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆಗೆ ಸಂಚರಿಸುವ ಎಲ್ಲಾ ಮಾದರಿಯ ವಾಹನಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.

ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗ

← ಮಹದೇವಪುರ ಕಾರ್ತಿಕ್‌ನಗರ ಕಡೆಯಿಂದ ಲೇ ಅರೇಬಿಯಾ ಮತ್ತು ಬಿರಿಯಾನಿ ಪಾಯಿಂಟ್ ಮೂಲಕ ಮಾರತ್ಹಳ್ಳಿ – ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆಗೆ ಸಂಚರಿಸುವ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ವಾಹನ ಸವಾರರು ಕಡ್ಡಾಯವಾಗಿ ಕಲಾಮಂದಿರದ ಬಳಿ ಸರ್ವಿಸ್ ರಸ್ತೆಗೆ ತೆರಳಿ ಮಾರತ್‌ಹಳ್ಳಿ ಕಾಂತಿ ಸ್ವೀಟ್ಸ್ ಅಂಡರ್‌ಪಾಸ್ ಬಳಿ ಯು-ಟರ್ನ್ ತೆಗೆದುಕೊಂಡು, ಮಾರತಹಳ್ಳಿ ಸೇತುವೆಯ ಬಳಿ ಎಡಕ್ಕೆ ತಿರುಗಿ ಮುನ್ನೇಕೊಳಾಲ, ಕಾಡುಬೀಸನಹಳ್ಳಿ ಜಂಕ್ಷನ್, ಪಣತ್ತೂರು ಮತ್ತು ಕರಿಯಮ್ಮನ ಅಗ್ರಹಾರ ಕಡೆಗೆ ಹೋಗಲು ಸರ್ವಿಸ್ ರಸ್ತೆಯಲ್ಲಿ ಸಂಚರಿಸುವುದು.

← ದೇವರಬೀಸನಹಳ್ಳಿ ಹಾಗೂ ಬೆಳಂದೂರು ಕಡೆಗೆ ಸಂಚರಿಸುವ ಎಲ್ಲಾ ರೀತಿಯ ವಾಹನಗಳು ಕಡ್ಡಾಯವಾಗಿ ಹೊರ ವರ್ತುಲ ರಸ್ತೆಯ ಮೂಲಕವೆ ಸಂಚರಿಸುವುದು.

#ಸಂಚಾರಸಲಹೆ#TrafficAdvisory @DgpKarnataka @KarnatakaCops @CPBlr @Jointcptraffic @BlrCityPolice @blrcitytraffic @acpwfieldtrf @acpeasttraffic @mahadevapuratrf @halairporttrfps @KRPURATRAFFIC @wftrps @bwaditrafficps @ftowntrfps @jbnagartrfps @halasoortrfps @kghallitrfps… https://t.co/76SQwyrMqT pic.twitter.com/LzlG4WvKmB

— DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ (@DCPTrEastBCP) September 17, 2025

Attention motorists of Bengaluru: Traffic restrictions on this road for 1 week from today
Share. Facebook Twitter LinkedIn WhatsApp Email

Related Posts

ಇದು ‘ಕೆಎನ್ಎನ್ ಸುದ್ದಿ’ ಫಲಶೃತಿ: ಚಾಮರಾಜನಗರದಲ್ಲಿ ವಿವಾದಕ್ಕೆ ಕಾರಣವಾಗಿದ್ದ ‘ಫ್ಲೆಕ್ಸ್’ ತೆರವು

21/03/2026 9:16 PM1 Min Read

ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!

21/03/2026 7:49 PM2 Mins Read

ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ

21/03/2026 7:40 PM2 Mins Read
Recent News

‘ಸ್ಲೀಪ್ ಡಿವೋರ್ಸ್’: ಉತ್ತಮ ಆರೋಗ್ಯಕ್ಕಾಗಿ ಪ್ರತ್ಯೇಕವಾಗಿ ಮಲಗಲು ಮುಂದಾಗುತ್ತಿರುವ ದಂಪತಿಗಳು!

21/03/2026 9:53 PM

ಬಹಾಮಾಸ್ ಬಳಿಯ ‘ಶಾರ್ಕ್’ಗಳಲ್ಲಿ ಕೊಕೇನ್ ಮತ್ತು ಕೆಫೀನ್ ಅಂಶ ಕಂಡುಬಂದಿದೆ ; ಅಧ್ಯಯನ

21/03/2026 9:53 PM

ಭಾವನಾತ್ಮಕವಾಗಿ ‘ಅಪಕ್ವ ಪೋಷಕ’ರನ್ನು ನಿಭಾಯಿಸುವುದು ಹೇಗೆ? ಮನಶ್ಶಾಸ್ತ್ರಜ್ಞರು ನೀಡಿದ 3 ಸೂತ್ರಗಳಿವು

21/03/2026 9:49 PM

ಡೇಟಿಂಗ್ ಲೋಕದ ಹೊಸ ವಿಲನ್ ‘ಘೋಸ್ಟ್‌ಲೈಟಿಂಗ್’: ಇದು ‘ಘೋಸ್ಟಿಂಗ್‌’ಗಿಂತಲೂ ಹೆಚ್ಚು ಅಪಾಯಕಾರಿ ಏಕೆ?

21/03/2026 9:46 PM
State News
KARNATAKA

ಇದು ‘ಕೆಎನ್ಎನ್ ಸುದ್ದಿ’ ಫಲಶೃತಿ: ಚಾಮರಾಜನಗರದಲ್ಲಿ ವಿವಾದಕ್ಕೆ ಕಾರಣವಾಗಿದ್ದ ‘ಫ್ಲೆಕ್ಸ್’ ತೆರವು

By kannadanewsnow0921/03/2026 9:16 PM KARNATAKA 1 Min Read

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ, ಚಾಮರಾಜನಗರ ಚಾಮರಾಜನಗರ: ಮಂಡ್ಯ ಜಿಲ್ಲೆಯಲ್ಲಿ ಎಸ್ಪಿಯವರ ಫ್ಲೆಕ್ಸ್ ವಿವಾದ ಸೃಷ್ಟಿಸಿದ ಬೆನ್ನಲ್ಲೇ, ಚಾಮರಾಜನಗರದಲ್ಲೂ ಅಂತಹದ್ದೇ ಘಟನೆ…

ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!

21/03/2026 7:49 PM

ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ

21/03/2026 7:40 PM

ಚಾಮರಾಜನಗರ: ಪ್ಲೆಕ್ಸ್ ಗಳಲ್ಲಿ ಪ್ರಚಾರಕ್ಕಿಳಿದ್ರಾ ಜಿಲ್ಲಾ ಮಟ್ಟದ ಅಧಿಕಾರಿಗಳು.!?

21/03/2026 7:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.