ವಾಹನ ಸವಾರರ ಗಮನಕ್ಕೆ : ಇಂದಿನಿಂದ 3 ದಿನ ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ಬಂದ್
ಬೆಂಗಳೂರು :ರಾಜಾಜಿನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನ 10ನೇ ಮುಖ್ಯರಸ್ತೆ, ರಾಮಮಂದಿರ ರಸ್ತೆಯಲ್ಲಿರುವ ಶ್ರೀರಾಮಮಂದಿರ ದೇವಸ್ಥಾನದ ಬಳಿ ಶ್ರೀರಾಮಾಂಜನೇಯ ಪ್ರತಿಮೆಯ ಚರ ಪ್ರತಿಷ್ಠಾಪನಾ ಮಹೋತ್ಸವ ಇರುವುದರಿಂದ ಇಂದಿನಿಂದ3 ದಿನ ಹಲವು ಸಂಚಾರ ಮಾರ್ಗಗಳಲ್ಲಿ ಬಂದ್ ಮಾಡಲಾಗಿದೆ. ದಿನಾಂಕ: 21.10.2024 ರಿಂದ 23-10-2024 ರವರೆಗೆ ರಾಜಾಜಿನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನ 10ನೇ ಮುಖ್ಯರಸ್ತೆ, ರಾಮಮಂದಿರ ರಸ್ತೆಯಲ್ಲಿರುವ ಶ್ರೀರಾಮಮಂದಿರ ದೇವಸ್ಥಾನದ ಬಳಿ ಶ್ರೀರಾಮಾಂಜನೇಯ ಪ್ರತಿಮೆಯ ಚರ ಪ್ರತಿಷ್ಠಾಪನಾ ಮಹೋತ್ಸವ ಇರುವುದರಿಂದ ಸುಮಾರು 20.000 ಭಕ್ತಾದಿಗಳು ಸೇರುವುದರಿಂದ ರಾಜಾಜಿನಗರದ ಹಳೇ … Continue reading ವಾಹನ ಸವಾರರ ಗಮನಕ್ಕೆ : ಇಂದಿನಿಂದ 3 ದಿನ ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ಬಂದ್
Copy and paste this URL into your WordPress site to embed
Copy and paste this code into your site to embed