ಪ್ರಯಾಣಿಕರ ಗಮನಕ್ಕೆ: ಹುಬ್ಬಳ್ಳಿ – ಕುಷ್ಟಗಿ ದೈನಂದಿನ ಎಕ್ಸ್‌ಪ್ರೆಸ್ ರೈಲುಗಳ ವೇಳೆಯಲ್ಲಿ ಪರಿಷ್ಕರಣೆ

ಹುಬ್ಬಳ್ಳಿ: ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಕುಷ್ಟಗಿ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ಎಕ್ಸ್‌ಪ್ರೆಸ್ (17327/17328) ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿ 17327 ಸಂಖ್ಯೆಯ ಹುಬ್ಬಳ್ಳಿಯಿಂದ ಹೊರಡುವ ರೈಲಿಗೆ ಜೂನ್ 14 ರಿಂದ ಮತ್ತು 17328 ಸಂಖ್ಯೆಯ ಕುಷ್ಟಗಿಯಿಂದ ಹೊರಡುವ ರೈಲಿಗೆ 2025ರ ಜೂನ್ 19 ರಿಂದ ಜಾರಿಗೆ ಬರಲಿದೆ. ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್‌ನಿಂದ ಸಂಜೆ 5:00 ಗಂಟೆಗೆ ಹೊರಡುವ ರೈಲು ಸಂಖ್ಯೆ 17327 ಎಸ್‌ಎಸ್‌ಎಸ್ ಹುಬ್ಬಳ್ಳಿ – ಕುಷ್ಟಗಿ ದೈನಂದಿನ ಎಕ್ಸ್‌ಪ್ರೆಸ್ … Continue reading ಪ್ರಯಾಣಿಕರ ಗಮನಕ್ಕೆ: ಹುಬ್ಬಳ್ಳಿ – ಕುಷ್ಟಗಿ ದೈನಂದಿನ ಎಕ್ಸ್‌ಪ್ರೆಸ್ ರೈಲುಗಳ ವೇಳೆಯಲ್ಲಿ ಪರಿಷ್ಕರಣೆ