ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ

ಹುಬ್ಬಳ್ಳಿ: ಬೈಯಪ್ಪನಹಳ್ಳಿ–ಹೊಸೂರು ನಡುವಿನ ಜೋಡಿ ಮಾರ್ಗ ಕಾಮಗಾರಿ ಹಿನ್ನೆಲೆಯಲ್ಲಿ, ಮರನಾಯಕನಹಳ್ಳಿ ಯಾರ್ಡನಲ್ಲಿ ರಸ್ತೆ ಕೆಳ ಸೇತುವೆ (ಸಂಖ್ಯೆ 427A) ಕಾಮಗಾರಿ ಕೈಗೊಳ್ಳಲಾಗಿದೆ. ಇದರಿಂದಾಗಿ, ಕೆಳಕಂಡ ರೈಲು ಸೇವೆಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ ಮತ್ತು ಮಾರ್ಗ ಬದಲಾಯಿಸಲಾಗಿದೆ. ರೈಲುಗಳ ಭಾಗಶಃ ರದ್ದು: ಜುಲೈ 5, 7, ಮತ್ತು 8, 2025 ರಂದು ಮೂರು ದಿನಗಳ ಕಾಲ ಕೆಳಕಂಡ ಮೆಮು ರೈಲು ಸೇವೆಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ: ರೈಲು ಸಂಖ್ಯೆ 06591 ಯಶವಂತಪುರ – ಹೊಸೂರು, ರೈಲು ಸಂಖ್ಯೆ 66563 ಯಶವಂತಪುರ – ಹೊಸೂರು, … Continue reading ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ