ಪ್ರಯಾಣಿಕರೇ ಗಮನಿಸಿ: ಈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ
ಹುಬ್ಬಳ್ಳಿ: ನಾಗಸಮುದ್ರಂ ರೈಲ್ವೆ ನಿಲ್ದಾಣದಲ್ಲಿ ಹಾಲಿ ಇರುವ ಲೂಪ್ ಲೈನ್ (ರೋಡ್-3) ಅನ್ನು ಮುಖ್ಯ ಲೈನ್ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸುವ ಮತ್ತು OHE ಪೋರ್ಟಲ್ಗಳನ್ನು ಸ್ಥಳಾಂತರಿಸುವ ಕಾಮಗಾರಿಯಿಂದಾಗಿ, ಜುಲೈ 2, 2025 ರಿಂದ ಜುಲೈ 28, 2025 ರವರೆಗೆ 27 ದಿನಗಳ ಕಾಲ ಲೂಪ್ ಲೈನ್ ಅನ್ನು ಸ್ಥಗಿತಗೊಳಿಸಲಾಗುವುದು. ಈ ಕಾಮಗಾರಿಯ ಹಿನ್ನೆಲೆಯಲ್ಲಿ, ಕೆಳಗಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ಮಾರ್ಗವನ್ನು ಈ ಕೆಳಗಿನಂತೆ ಬದಲಾಯಿಸಲಾಗಿದೆ: 1. ರೈಲು ಸಂಖ್ಯೆ 22231 ಕಲಬುರಗಿ – ಎಸ್ಎಂವಿಟಿ ಬೆಂಗಳೂರು ವಂದೇ … Continue reading ಪ್ರಯಾಣಿಕರೇ ಗಮನಿಸಿ: ಈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ
Copy and paste this URL into your WordPress site to embed
Copy and paste this code into your site to embed