‘ಸಾಗರ’ ತಾಲ್ಲೂಕಿನ ಜನತೆ ಗಮನಕ್ಕೆ: ಜ.4ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ದಿನಾಂಕ: 04.01.2026 ರಂದು ಸಾಗರ ನಗರ, ಗ್ರಾಮೀಣ ಪ್ರದೇಶದ ಈ ಕೆಲ ಭಾಗಗಳಲ್ಲಿ ಪವರ್ ಕಟ್ ಆಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತಂತೆ ಸಾಗರದ ಮೆಸ್ಕಾಂ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 04.01.2026 ರ ಭಾನುವಾರದಂದು 110/33/II ಕೆವಿ ಸಾಗರ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಬೆಳಗ್ಗೆ: 10:00 ಘಂಟೆಯಿಂದ ಸಂಜೆ: 06:00 … Continue reading ‘ಸಾಗರ’ ತಾಲ್ಲೂಕಿನ ಜನತೆ ಗಮನಕ್ಕೆ: ಜ.4ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut