ಸಾಗರ ತಾಲ್ಲೂಕಿನ ಜನತೆ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಶಿವಮೊಗ್ಗ: ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನಲೆಯಲ್ಲಿ ದಿನಾಂಕ: 29.10.2025ರ ನಾಳೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,  ದಿನಾಂಕ: 29.10.2025 ರ ಬುಧವಾರದಂದು ಸಾಗರದ ಬಿ.ಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಸಲುವಾಗಿ ವಿದ್ಯುತ್ ಕಂಬಗಳ ಸ್ಥಳಾಂತರಿಸುವ ಕಾರ್ಯ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದಿದೆ. ನಾಳೆ ಸಾಗರ ತಾಲ್ಲೂಕಿನ ಈ … Continue reading ಸಾಗರ ತಾಲ್ಲೂಕಿನ ಜನತೆ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut