ಸಾಗರ ತಾಲ್ಲೂಕಿನ ಜನತೆ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ದಿನಾಂಕ: 27.06.2025 ರ ಶುಕ್ರವಾರದಂದು 110/33/11 ಕೆವಿ ಸಾಗರ ವಿದ್ಯುತ್ ವಿತರಣಾ’ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಜೂನ್.27ರ ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಸಾಗರ / ಪಟ್ಟಣ ವ್ಯಾಪ್ತಿಯ ಎಫ್- ಸಾಗರ ಟೌನ್, ಎಫ್-7 ಮಂಗಳಬೀಸು ಇಂಡಸ್ಟ್ರಿಯಲ್ … Continue reading ಸಾಗರ ತಾಲ್ಲೂಕಿನ ಜನತೆ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed