Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಯಾರು ಧರ್ಮ ಬೇಡ ಅಂತ ಹೇಳಲ್ಲ ಆದರೆ ಅವರವರ ಧರ್ಮ ಕಾಪಾಡುತ್ತಾರೆ : ಡಿಸಿಎಂ ಡಿಕೆ ಶಿವಕುಮಾರ್

19/04/2026 4:22 PM

BIG NEWS : ಡಿಸಿಎಂ ಡಿಕೆ ಶಿವಕುಮಾರ್ ಶೀಘ್ರದಲ್ಲಿ ದೊಡ್ಡ ಹುದ್ದೆ ಅಲಂಕರಿಸಲಿದ್ದಾರೆ : ಮುಕ್ತಿ ಮಠದ ಶ್ರೀಗಳು ಭವಿಷ್ಯ!

19/04/2026 4:18 PM

ಕರ್ನಾಟಕದಲ್ಲಿ ಸುಡುವ ಬಿಸಿಲು: 45 ಡಿಗ್ರಿಗೆ ಏರಲಿದೆ ತಾಪಮಾನ; ಕರಾವಳಿಯಲ್ಲಿ ಹೀಟ್ ವೇವ್ ಎಚ್ಚರಿಕೆ!

19/04/2026 3:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನರೇ ಗಮನಿಸಿ : ‘ವಿದ್ಯುತ್ ಪೂರೈಕೆ’ಯಲ್ಲಿ ಸಮಸ್ಯೆಗಳಿದ್ರೆ ಈ ಸಂಖ್ಯೆಗೆ ಕರೆ ಮಾಡಿ | HELP LINE
KARNATAKA

ರಾಜ್ಯದ ಜನರೇ ಗಮನಿಸಿ : ‘ವಿದ್ಯುತ್ ಪೂರೈಕೆ’ಯಲ್ಲಿ ಸಮಸ್ಯೆಗಳಿದ್ರೆ ಈ ಸಂಖ್ಯೆಗೆ ಕರೆ ಮಾಡಿ | HELP LINE

By kannadanewsnow5705/04/2025 10:02 AM

ಬೆಂಗಳೂರು: ಬೆಸ್ಕಾಂ ಗ್ರಾಹಕರಿಗೆ ವಿದ್ಯುತ್ ಸಮಸ್ಯೆಗಳಿಗೆ ಸಂಬಂಧಿಸಿದಂತೆ ದೂರು ನೀಡಲು ವಾಟ್ಸ್ ಆಪ್ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಲಾಗಿದೆ.

ವಿದ್ಯುತ್‌ ಪೂರೈಕೆಯ ವ್ಯತ್ಯಯಕ್ಕೆ ಸಂಬಂಧಿಸಿದ ದೂರುಗಳ ಶೀಘ್ರ ಪರಿಹಾರ ಹಾಗೂ ವಿಲೇವಾರಿಗೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ 11 ವಾಟ್ಸಾಪ್‌ ಸಹಾಯವಾಣಿ ಸಂಖ್ಯೆಗಳು ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರು ಸದುಪಯೋಗಪಡಿಸಿಕೊಳ್ಳಬೇಕು.

ವಾಟ್ಸಾಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶದ ಜೊತೆಗೆ ವಿದ್ಯುತ್‌ ಪೂರೈಕೆಗೆ ಸಂಬಂಧಿಸಿದ ದೂರುಗಳ ಫೋಟೋ ಹಾಗೂ ವಿಡಿಯೋಗಳನ್ನು ಕಳುಹಿಸಬಹುದು.

ವಿದ್ಯುತ್‌ ಪೂರೈಕೆಯ ವ್ಯತ್ಯಯಕ್ಕೆ ಸಂಬಂಧಿಸಿದ ದೂರುಗಳ ಶೀಘ್ರ ಪರಿಹಾರ ಹಾಗೂ ವಿಲೇವಾರಿಗೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ 11 ವಾಟ್ಸಾಪ್‌ ಸಹಾಯವಾಣಿ ಸಂಖ್ಯೆಗಳು ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರು ಸದುಪಯೋಗಪಡಿಸಿಕೊಳ್ಳಬೇಕು.

ವಾಟ್ಸಾಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶದ ಜೊತೆಗೆ ವಿದ್ಯುತ್‌ ಪೂರೈಕೆಗೆ ಸಂಬಂಧಿಸಿದ ದೂರುಗಳ… pic.twitter.com/ZzjEH7u8gu

— DIPR Karnataka (@KarnatakaVarthe) April 4, 2025

ಗ್ರಾಹಕರ ವಿದ್ಯುತ್‌ ಸಂಬಂಧಿತ ದೂರುಗಳ ಶೀಘ್ರ ಪರಿಹಾರ ಹಾಗೂ ವಿಲೇವಾರಿಗೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11 ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಲು ಬೆಸ್ಕಾಂ ಕೋರಿದೆ.

ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಯು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿದೆ. ಮಳೆಗಾಲ ಸಂದರ್ಭದಲ್ಲಿ ಸಹಾಯವಾಣಿಗೆ ಕರೆಗಳ ಮಹಾಪೂರವೇ ಹರಿದು ಬರುತ್ತಿರುವುದರಿಂದ ಗ್ರಾಹಕರಿಗೆ ಸಹಾಯವಾಣಿ ಸಂಪರ್ಕಿಸಲು ಇಂತಹ ಸಂದರ್ಭಗಳಲ್ಲಿ ಸಾಧ್ಯವಾಗುತ್ತಿಲ್ಲ. ಗ್ರಾಹಕರುಗಳು ಬೆಸ್ಕಾಂನ 11 ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶ ಕಳುಹಿಸುವ ಮೂಲಕ ವಿದ್ಯುತ್‌ ಸಂಬಂಧಿತ ದೂರುಗಳಿಗೆ ಪರಿಹಾರ ಪಡೆಯಬಹುದಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವಾಟ್ಸ್‌ ಪ್‌ ಸಹಾಯವಾಣಿ ವಿವರ

ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ : 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ-:8277884013 , ಉತ್ತರ ವೃತ್ತ :8277884014,
ಕೋಲಾರ ಜಿಲ್ಲೆ : 8277884015, ಚಿಕ್ಕಬಳ್ಳಾಪುರ ಜಿಲ್ಲೆ : 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ : 8277884019, ಚಿತ್ರದರ್ಗ ಜಿಲ್ಲೆ : 8277884020, ಮತ್ತು ದಾವಣಗೆರೆ ಜಿಲ್ಲೆ : 8277884021.

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912ಗೆ ಬರುವ ವಿದ್ಯುತ್‌ ಸಂಬಂಧಿತ ದೂರುಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಲಿದ್ದು, ಕರೆಗಳ ಒತ್ತಡದಿಂದಾಗಿ 1912 ಸಂಪರ್ಕ ಸಾಧ್ಯವಾಗುವುದಿಲ್ಲ. ಹೀಗಾಗಿ ಗ್ರಾಹಕರು ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶದ ಜೊತೆಗೆ ವಿದ್ಯುತ್‌ ಸಂಬಂಧಿತ ದೂರಗಳ ಪೋಟೋ ಹಾಗೂ ವಿಡಿಯೋಗಳನ್ನು ಸಹ ಕಳುಹಿಸಬಹುದಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Attention people of the state: If you have problems with 'electricity supply' call this number | HELP LINE
Share. Facebook Twitter LinkedIn WhatsApp Email

Related Posts

BIG NEWS : ಯಾರು ಧರ್ಮ ಬೇಡ ಅಂತ ಹೇಳಲ್ಲ ಆದರೆ ಅವರವರ ಧರ್ಮ ಕಾಪಾಡುತ್ತಾರೆ : ಡಿಸಿಎಂ ಡಿಕೆ ಶಿವಕುಮಾರ್

19/04/2026 4:22 PM1 Min Read

BIG NEWS : ಡಿಸಿಎಂ ಡಿಕೆ ಶಿವಕುಮಾರ್ ಶೀಘ್ರದಲ್ಲಿ ದೊಡ್ಡ ಹುದ್ದೆ ಅಲಂಕರಿಸಲಿದ್ದಾರೆ : ಮುಕ್ತಿ ಮಠದ ಶ್ರೀಗಳು ಭವಿಷ್ಯ!

19/04/2026 4:18 PM1 Min Read

ಕರ್ನಾಟಕದಲ್ಲಿ ಸುಡುವ ಬಿಸಿಲು: 45 ಡಿಗ್ರಿಗೆ ಏರಲಿದೆ ತಾಪಮಾನ; ಕರಾವಳಿಯಲ್ಲಿ ಹೀಟ್ ವೇವ್ ಎಚ್ಚರಿಕೆ!

19/04/2026 3:51 PM2 Mins Read
Recent News

BIG NEWS : ಯಾರು ಧರ್ಮ ಬೇಡ ಅಂತ ಹೇಳಲ್ಲ ಆದರೆ ಅವರವರ ಧರ್ಮ ಕಾಪಾಡುತ್ತಾರೆ : ಡಿಸಿಎಂ ಡಿಕೆ ಶಿವಕುಮಾರ್

19/04/2026 4:22 PM

BIG NEWS : ಡಿಸಿಎಂ ಡಿಕೆ ಶಿವಕುಮಾರ್ ಶೀಘ್ರದಲ್ಲಿ ದೊಡ್ಡ ಹುದ್ದೆ ಅಲಂಕರಿಸಲಿದ್ದಾರೆ : ಮುಕ್ತಿ ಮಠದ ಶ್ರೀಗಳು ಭವಿಷ್ಯ!

19/04/2026 4:18 PM

ಕರ್ನಾಟಕದಲ್ಲಿ ಸುಡುವ ಬಿಸಿಲು: 45 ಡಿಗ್ರಿಗೆ ಏರಲಿದೆ ತಾಪಮಾನ; ಕರಾವಳಿಯಲ್ಲಿ ಹೀಟ್ ವೇವ್ ಎಚ್ಚರಿಕೆ!

19/04/2026 3:51 PM

SHOCKING : ದೇಶದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ!

19/04/2026 3:36 PM
State News
KARNATAKA

BIG NEWS : ಯಾರು ಧರ್ಮ ಬೇಡ ಅಂತ ಹೇಳಲ್ಲ ಆದರೆ ಅವರವರ ಧರ್ಮ ಕಾಪಾಡುತ್ತಾರೆ : ಡಿಸಿಎಂ ಡಿಕೆ ಶಿವಕುಮಾರ್

By kannadanewsnow0519/04/2026 4:22 PM KARNATAKA 1 Min Read

ಗದಗ : ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಮುಕ್ತಿ ಮಠಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿ ಧ್ಯಾನ,…

BIG NEWS : ಡಿಸಿಎಂ ಡಿಕೆ ಶಿವಕುಮಾರ್ ಶೀಘ್ರದಲ್ಲಿ ದೊಡ್ಡ ಹುದ್ದೆ ಅಲಂಕರಿಸಲಿದ್ದಾರೆ : ಮುಕ್ತಿ ಮಠದ ಶ್ರೀಗಳು ಭವಿಷ್ಯ!

19/04/2026 4:18 PM

ಕರ್ನಾಟಕದಲ್ಲಿ ಸುಡುವ ಬಿಸಿಲು: 45 ಡಿಗ್ರಿಗೆ ಏರಲಿದೆ ತಾಪಮಾನ; ಕರಾವಳಿಯಲ್ಲಿ ಹೀಟ್ ವೇವ್ ಎಚ್ಚರಿಕೆ!

19/04/2026 3:51 PM

ಮಂತ್ರಾಲಯ ಬಳಿ ಅಪಘಾತ ಕೇಸ್ : ಚಿಕಿತ್ಸೆ ಫಲಿಸದೆ ಮತ್ತಿಬ್ಬರು ಮಹಿಳೆಯರು ಸಾವು : ಸಾವಿನ ಸಂಖ್ಯೆ 11ಕ್ಕೆ ಏರಿಕೆ!

19/04/2026 3:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.