Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಏಷ್ಯಾದ 50 ಬೆಸ್ಟ್ ರೆಸ್ಟೋರೆಂಟ್‌ಗಳ ಪಟ್ಟಿ ರಿಲೀಸ್: ಬೆಂಗಳೂರು, ಮುಂಬೈ, ದೆಹಲಿಯ ಹೋಟೆಲ್‌ಗಳಿಗೆ ಜಾಗತಿಕ ಮನ್ನಣೆ!

13/03/2026 2:37 PM

Google Fellowship 2026: ‘ಗೂಗಲ್​’ನಿಂದ ‘ಫೆಲೋಶಿಪ್’ಗೆ ಅರ್ಜಿ ಆಹ್ವಾನ; ’10 ಲಕ್ಷ ಸ್ಟೈಫಂಡ್’ ಪಡೆಯಲು ಅವಕಾಶ

13/03/2026 2:27 PM

“ನನ್ನ ಉಸಿರಿರೋವರೆಗೂ ರಾಜಕೀಯದಲ್ಲಿ ಇರುತ್ತೇನೆ, ನನ್ನಂತೆ ಯತಿಂದ್ರನನ್ನು ರಾಜಕೀಯವಾಗಿ ಬೆಳೆಸಿ” : ಸಿಎಂ ಸಿದ್ದರಾಮಯ್ಯ

13/03/2026 2:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆ ಗಮನಕ್ಕೆ : ಆನ್ ಲೈನ್ `ಜಾತಿ ಗಣತಿ’ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಈ `ಕ್ಯೂ ಆರ್ ಕೋಡ್’ ಸ್ಕ್ಯಾನ್ ಮಾಡಿ.!
KARNATAKA

ರಾಜ್ಯದ ಜನತೆ ಗಮನಕ್ಕೆ : ಆನ್ ಲೈನ್ `ಜಾತಿ ಗಣತಿ’ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಈ `ಕ್ಯೂ ಆರ್ ಕೋಡ್’ ಸ್ಕ್ಯಾನ್ ಮಾಡಿ.!

By kannadanewsnow5701/10/2025 5:35 AM

ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನೀವು ಆನ್‌ಲೈನ್‌ ಮೂಲಕವೂ ಪಾಲ್ಗೊಳ್ಳಬಹುದು.
ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಆರಂಭವಾಗಿದ್ದು, ತಪ್ಪದೇ ಎಲ್ಲಾರೂ ಈ ಮಾಹಿತಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ.

ಸಮೀಕ್ಷೆಯಲ್ಲಿ ಸಾರ್ವಜನಿಕರು ಈ ಕೆಳಕಂಡ QR Code ಅಥವಾ ಲಿಂಕ್ ನ್ನು ಉಪಯೋಗಿಸಿಕೊಂಡು ತಮ್ಮ ಮೊಬೈಲ್ ನಲ್ಲಿ ನಾಗರಿಕ ಲಾಗಿನ್ ಮೂಲಕ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಿ ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಭಾಗವಹಿಸಲು ಕೋರಿದೆ.

https://kscbcselfdeclaration.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ, ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿ. ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಲು ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ.

ಅವಶ್ಯವಿರುವ ದಾಖಲೆಗಳು:

1. UHID/MESCOM Account Number

3. ಚುನಾವಣಾ ಗುರುತಿನ ಚೀಟಿ ಸಂಖ್ಯೆ

2. ಪಡಿತರ ಚೀಟಿ ಸಂಖ್ಯೆ/ ಆಧಾರ್ ಸಂಖ್ಯೆ

ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನೀವು ಆನ್‌ಲೈನ್‌ ಮೂಲಕವೂ ಪಾಲ್ಗೊಳ್ಳಬಹುದು.https://t.co/AJEUMgb3HJ ವೆಬ್‌ಸೈಟ್‌ಗೆ ಭೇಟಿ ನೀಡಿ, ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿ. ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಲು ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ… pic.twitter.com/AUCBzVP25M

— DIPR Karnataka (@KarnatakaVarthe) September 30, 2025

Attention people of the state: Scan this `QR code' to participate in the online `Caste Census' survey!
Share. Facebook Twitter LinkedIn WhatsApp Email

Related Posts

“ನನ್ನ ಉಸಿರಿರೋವರೆಗೂ ರಾಜಕೀಯದಲ್ಲಿ ಇರುತ್ತೇನೆ, ನನ್ನಂತೆ ಯತಿಂದ್ರನನ್ನು ರಾಜಕೀಯವಾಗಿ ಬೆಳೆಸಿ” : ಸಿಎಂ ಸಿದ್ದರಾಮಯ್ಯ

13/03/2026 2:06 PM1 Min Read

GOOD NEWS : ರಾಜ್ಯದ ‘BPL’ ಕಾರ್ಡ್ ಪಡಿತರಿಗೆ ಸಿಹಿಸುದ್ದಿ : ಆದಾಯದ ಮಿತಿ 1.20 ರಿಂದ 3 ಲಕ್ಷ ರೂ.ಗೆ ಹೆಚ್ಚಳಕ್ಕೆ ಸರ್ಕಾರ ಚಿಂತನೆ

13/03/2026 2:02 PM2 Mins Read

BREAKING : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಕೇಸ್ : ಕೋರ್ಟ್ ಗೆ 473 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

13/03/2026 1:53 PM1 Min Read
Recent News

ಏಷ್ಯಾದ 50 ಬೆಸ್ಟ್ ರೆಸ್ಟೋರೆಂಟ್‌ಗಳ ಪಟ್ಟಿ ರಿಲೀಸ್: ಬೆಂಗಳೂರು, ಮುಂಬೈ, ದೆಹಲಿಯ ಹೋಟೆಲ್‌ಗಳಿಗೆ ಜಾಗತಿಕ ಮನ್ನಣೆ!

13/03/2026 2:37 PM

Google Fellowship 2026: ‘ಗೂಗಲ್​’ನಿಂದ ‘ಫೆಲೋಶಿಪ್’ಗೆ ಅರ್ಜಿ ಆಹ್ವಾನ; ’10 ಲಕ್ಷ ಸ್ಟೈಫಂಡ್’ ಪಡೆಯಲು ಅವಕಾಶ

13/03/2026 2:27 PM

“ನನ್ನ ಉಸಿರಿರೋವರೆಗೂ ರಾಜಕೀಯದಲ್ಲಿ ಇರುತ್ತೇನೆ, ನನ್ನಂತೆ ಯತಿಂದ್ರನನ್ನು ರಾಜಕೀಯವಾಗಿ ಬೆಳೆಸಿ” : ಸಿಎಂ ಸಿದ್ದರಾಮಯ್ಯ

13/03/2026 2:06 PM

GOOD NEWS : ರಾಜ್ಯದ ‘BPL’ ಕಾರ್ಡ್ ಪಡಿತರಿಗೆ ಸಿಹಿಸುದ್ದಿ : ಆದಾಯದ ಮಿತಿ 1.20 ರಿಂದ 3 ಲಕ್ಷ ರೂ.ಗೆ ಹೆಚ್ಚಳಕ್ಕೆ ಸರ್ಕಾರ ಚಿಂತನೆ

13/03/2026 2:02 PM
State News
KARNATAKA

“ನನ್ನ ಉಸಿರಿರೋವರೆಗೂ ರಾಜಕೀಯದಲ್ಲಿ ಇರುತ್ತೇನೆ, ನನ್ನಂತೆ ಯತಿಂದ್ರನನ್ನು ರಾಜಕೀಯವಾಗಿ ಬೆಳೆಸಿ” : ಸಿಎಂ ಸಿದ್ದರಾಮಯ್ಯ

By kannadanewsnow0513/03/2026 2:06 PM KARNATAKA 1 Min Read

ಮೈಸೂರು : ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ. ನನ್ನಂತೆ ಯತಿಂದ್ರನನ್ನು ಬೆಳೆಸಿ ಎಂದು ಮೈಸೂರು ಜಿಲ್ಲೆಯ ವರುಣ ಕ್ಷೇತ್ರ…

GOOD NEWS : ರಾಜ್ಯದ ‘BPL’ ಕಾರ್ಡ್ ಪಡಿತರಿಗೆ ಸಿಹಿಸುದ್ದಿ : ಆದಾಯದ ಮಿತಿ 1.20 ರಿಂದ 3 ಲಕ್ಷ ರೂ.ಗೆ ಹೆಚ್ಚಳಕ್ಕೆ ಸರ್ಕಾರ ಚಿಂತನೆ

13/03/2026 2:02 PM

BREAKING : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಕೇಸ್ : ಕೋರ್ಟ್ ಗೆ 473 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

13/03/2026 1:53 PM

ಬಡವರ ಪಾಲಿನ ಸಂಜೀವಿನಿ ‘ಅಮೃತಬಳ್ಳಿ’: 70ಕ್ಕೂ ಹೆಚ್ಚು ರೋಗಗಳಿಗೆ ರಾಮಬಾಣ !

13/03/2026 1:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.