ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಿ, ಮುಕ್ತಾಯಗೊಳಿಸಲಾಗಿತ್ತು. ಆ ಬಳಿಕ ಆನ್ ಲೈನ್ ಮೂಲಕ ಭಾಗವಹಿಸದೇ ಇರುವವರಿಗೆ ಅವಕಾಶ ನೀಡಲಾಗಿತ್ತು. ಆ ಅವಕಾಶವು ಇಂದೇ ಕೊನೆಯಾಗಲಿದೆ.
ಸೆಪ್ಟೆಂಬರ್ 22 ರಿಂದ ಆರಂಭಿಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಇಂದು ಮುಕ್ತಾಯಗೊಳ್ಳಲಿದೆ. ಹೀಗಾಗಿ ಆದಷ್ಟು ಬೇಗ ಜಾತಿಗಣತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದವರು ಆನ್ ಲೈನ್ ಮೂಲಕ ದಾಖಲಿಸುವಂತೆ ಹಿಂದುಳಿದ ವರ್ಗಗಳ ಆಯೋಗವು ಮನವಿ ಮಾಡಿದೆ.
ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿದ್ದಲ್ಲಿ, ಆನ್‌ಲೈನ್ ಮೂಲಕವೂ ನಿಮ್ಮ ವಿವರಗಳನ್ನು ದಾಖಲಿಸಲು ಇಂದೇ ಕೊನೆಯ ದಿನವಾಗಿದೆ. ಈ ಕೂಡಲೇ kscbcselfdeclaration.karnataka.gov.in ಲಿಂಕ್‌ಗೆ ಭೇಟಿ ನೀಡಿ, ಕೇಳಿರುವ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುವ ಮೂಲಕ ಸಮೀಕ್ಷೆ ಯಶಸ್ವಿಯಾಗುವಲ್ಲಿ ನಮ್ಮೊಂದಿಗೆ ಸಹಕರಿಸಿ.
ಸೆಪ್ಟೆಂಬರ್ 22 ರಿಂದ ಆರಂಭಿಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಇಂದು ಮುಕ್ತಾಯಗೊಳ್ಳಲಿದೆ.
ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿದ್ದಲ್ಲಿ, ಆನ್‌ಲೈನ್ ಮೂಲಕವೂ ನಿಮ್ಮ ವಿವರಗಳನ್ನು ದಾಖಲಿಸಲು ಇಂದೇ ಕೊನೆಯ ದಿನವಾಗಿದೆ. ಈ ಕೂಡಲೇ https://t.co/tfZL0fQcrI ಲಿಂಕ್‌ಗೆ ಭೇಟಿ ನೀಡಿ, ಕೇಳಿರುವ… pic.twitter.com/a9UwEbGBmJ
— DIPR Karnataka (@KarnatakaVarthe) November 10, 2025
ಜನಿಬಿಡ ಜಂತರ್ ಮಂತರ್‌ನಲ್ಲಿ ಹಾಡಹಗಲೇ ವ್ಯಕ್ತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
BIG NEWS: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಲಗಾಮು ಹಾಕಲು ADGP ನೇತೃತ್ವದಲ್ಲಿ ಸಮಿತಿ ರಚನೆ








