ರಾಜ್ಯದ ಜನರೇ ಗಮನಿಸಿ: ಜಾತಿಗಣತಿ ಸಮೀಕ್ಷೆಯಲ್ಲಿ ಭಾಗವಹಿಸಲು ಇಂದೇ ಕೊನೆಯ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಿ, ಮುಕ್ತಾಯಗೊಳಿಸಲಾಗಿತ್ತು. ಆ ಬಳಿಕ ಆನ್ ಲೈನ್ ಮೂಲಕ ಭಾಗವಹಿಸದೇ ಇರುವವರಿಗೆ ಅವಕಾಶ ನೀಡಲಾಗಿತ್ತು. ಆ ಅವಕಾಶವು ಇಂದೇ ಕೊನೆಯಾಗಲಿದೆ. ಸೆಪ್ಟೆಂಬರ್‌ 22 ರಿಂದ ಆರಂಭಿಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಇಂದು ಮುಕ್ತಾಯಗೊಳ್ಳಲಿದೆ. ಹೀಗಾಗಿ ಆದಷ್ಟು ಬೇಗ ಜಾತಿಗಣತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದವರು ಆನ್ ಲೈನ್ ಮೂಲಕ ದಾಖಲಿಸುವಂತೆ ಹಿಂದುಳಿದ ವರ್ಗಗಳ ಆಯೋಗವು ಮನವಿ ಮಾಡಿದೆ. ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿದ್ದಲ್ಲಿ, ಆನ್‌ಲೈನ್‌ ಮೂಲಕವೂ ನಿಮ್ಮ ವಿವರಗಳನ್ನು … Continue reading ರಾಜ್ಯದ ಜನರೇ ಗಮನಿಸಿ: ಜಾತಿಗಣತಿ ಸಮೀಕ್ಷೆಯಲ್ಲಿ ಭಾಗವಹಿಸಲು ಇಂದೇ ಕೊನೆಯ ಅವಕಾಶ