Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

02/02/2026 8:31 PM

BREAKING : ಮತಾಂತರ ವಿರೋಧಿ ಕಾನೂನುಗಳ ಕುರಿತು ಕೇಂದ್ರ ಮತ್ತು 12 ರಾಜ್ಯಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ!

02/02/2026 8:18 PM

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಆಸ್ತಿ ಮಾಲೀಕರೇ’ ಗಮನಿಸಿ : ಬಿ-ಖಾತಾದಿಂದ `ಎ-ಖಾತಾ’ ಪರಿವರ್ತನೆಗೆ ಜಸ್ಟ್ ಹೀಗೆ ಅರ್ಜಿ ಸಲ್ಲಿಸಿ
KARNATAKA

‘ಆಸ್ತಿ ಮಾಲೀಕರೇ’ ಗಮನಿಸಿ : ಬಿ-ಖಾತಾದಿಂದ `ಎ-ಖಾತಾ’ ಪರಿವರ್ತನೆಗೆ ಜಸ್ಟ್ ಹೀಗೆ ಅರ್ಜಿ ಸಲ್ಲಿಸಿ

By kannadanewsnow5716/10/2025 5:50 AM

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ಲೈನ್ ವ್ಯವಸ್ಥೆಗೆ  ಚಾಲನೆ ದೊರೆತಿದೆ.

ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ

2000 ಚ.ಮೀ.ಗಳ ವರೆಗೆ

* ನಿಮ್ಮ ಮೊಬೈಲ್ ಮತ್ತು ಓಟಿಪಿ ಬಳಸಿ https://bbmp.karnataka.gov.in/BtoAKhata ರಲ್ಲಿ ಲಾಗಿನ್ ಆಗಿ

* ನಿಮ್ಮ ಅಂತಿಮ ಬಿ-ಖಾತೆಯ ಇಪಿಐಡಿ ಸಂಖ್ಯೆಯನ್ನು ನಮೂದಿಸಿ ವಿವರಗಳನ್ನು ಪಡೆಯಿರಿ

* ಮಾಲೀಕರ ಆಧಾರ್ ದೃಢೀಕರಿಸಿ

* ನಿವೇಶನವಿರುವ ಸ್ಥಳವನ್ನು ಮತ್ತು ನಿವೇಶನ ಮುಂಭಾಗದ ರಸ್ತೆಯ ಪ್ರಕಾರವನ್ನು ದೃಢಪಡಿಸಿ

* ಭೂ ಪರಿವರ್ತನೆಯಾದ ಮತ್ತು ಭೂ ಪರಿವರ್ತನೆಯಾಗದ ಎರಡೂ ನಿವೇಶನಗಳು ಅರ್ಹ (ಫ್ಲಾಟ್‌ಗಳಿಗೆ ಅರ್ಹತೆಯಿಲ್ಲ)

+ ಸ್ವೀಕೃತಿಯನ್ನು ಪಡೆಯಿರಿ

* ನಗರ ಪಾಲಿಕೆ ವತಿಯಿಂದ ನಿವೇಶನಕ್ಕೆ ಭೇಟಿ ಮತ್ತು ದೃಢೀಕರಣ

* ಮಾರುಕಟ್ಟೆ ಮೌಲ್ಯದ ಶೇ. 5% ರಷ್ಟು ಮೊತ್ತವನ್ನು “ಏಕ ನಿವೇಶನ” ಅನುಮೋದನೆ ಶುಲ್ಕವಾಗಿ ಹಾಗೂ ಇತರೆ ಶುಲ್ಕಗಳನ್ನು ಪಾವತಿಸುವುದು

* ಸ್ವಯಂಕೃತ “ಏಕ ನಿವೇಶನ” ಅನುಮೋದನೆಯಾಗಿ ಅರ್ಹತಾನುಸಾರ ಎ-ಖಾತಾ ವಿತರಣೆ

2000 ಚ.ಮೀ.ಗೂ ಹೆಚ್ಚಿನ

+ ನೋಂದಾಯಿತ ವಾಸ್ತುಶಿಲ್ಪಿ ಅಥವಾ ಎಂಜಿನಿಯರ್‌ರನ್ನು ಸಂಪರ್ಕಿಸಿ

* ಯಾವುದೇ ರೀತಿಯ ನಿವೇಶನಗಳಿಗಾಗಿ https://bpas.bbmpgov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

* ಅಗತ್ಯ ದಾಖಲೆಗಳು ಮತ್ತು ಕ್ಯಾಡ್ ಡ್ರಾಯಿಂಗ್ ಅನ್ನು ಅಪ್‌ಲೋಡ್ ಮಾಡಿ

* ಆರಂಭಿಕ ಪರಿಶೀಲನಾ ಶುಲ್ಕ ರೂ.500 ಅನ್ನು ಪಾವತಿಸಿ

* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ (ಫ್ಲಾಟ್ಗಳಿಗೆ ಅರ್ಹತೆಯಿಲ್ಲ)

* ನಿವೇಶನಕ್ಕೆ ಭೇಟಿ ನೀಡುವ ಮೂಲಕ ಪರಿಶೀಲನೆ

* ಅರ್ಹತಾನುಸಾರ ಅನುಮೋದನೆ

* ಅನ್ವಯವಾಗುವ ಶುಲ್ಕಗಳ ಪಾವತಿ

* ಅರ್ಹತಾನುಸಾರ “ಏಕನಿವೇಶನ” ಅನುಮೋದನೆ ಪ್ರಮಾಣಪತ್ರ, ಡ್ರಾಯಿಂಗ್ ಮತ್ತು ಎ-ಖಾತಾ ವಿತರಣೆ

ಆತ್ಮೀಯ ಬೆಂಗಳೂರು ನಾಗರಿಕರೇ,

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್‌ಲೈನ್ ವ್ಯವಸ್ಥೆಗೆ ಇಂದು ಚಾಲನೆ ದೊರೆತಿದೆ.

A new era of property regularisation in Bengaluru!

The… pic.twitter.com/YcNRLzlIjO

— DIPR Karnataka (@KarnatakaVarthe) October 15, 2025

Attention 'Property Owners': Just apply for conversion from B-Khata to A-Khata like this
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

02/02/2026 8:31 PM1 Min Read

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM2 Mins Read

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM1 Min Read
Recent News

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

02/02/2026 8:31 PM

BREAKING : ಮತಾಂತರ ವಿರೋಧಿ ಕಾನೂನುಗಳ ಕುರಿತು ಕೇಂದ್ರ ಮತ್ತು 12 ರಾಜ್ಯಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ!

02/02/2026 8:18 PM

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM
State News
KARNATAKA

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

By kannadanewsnow0902/02/2026 8:31 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 11 ಮಂದಿ ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ…

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM

JOB ALERT: 10ನೇ ಕ್ಲಾಸ್ ಪಾಸ್ ಆದವರೇ ಗಮನಿಸಿ: ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

02/02/2026 6:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.