ಬೆಂಗಳೂರು : ಬಾಲ್ಯ ವಿವಾಹ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು,ಎಲ್ಲಿಯಾದ್ರೂ ಬಾಲ್ಯ ವಿವಾಹ ಕಂಡುಬಂದ್ರೆ ತಕ್ಷಣವೇ ಮಕ್ಕಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವಂತೆ ಮನವಿ ಮಾಡಿದೆ.
ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಮದುವೆ ಮಾಡಿಸುವುದು ಕಾನೂನಿಗೆ ವಿರುದ್ಧವಾಗಿದೆ. ಬಾಲ್ಯ ವಿವಾಹವು ತಾಯಿ ಮತ್ತು ಶಿಶು ಮರಣ ಪ್ರಮಾಣ ಏರಿಕೆಯಾಗುವುದಕ್ಕೂ ಪ್ರಮುಖ ಕಾರಣವಾಗಿದೆ.
ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಮದುವೆ ಮಾಡಿಸುವುದು ಕಾನೂನಿಗೆ ವಿರುದ್ಧವಾಗಿದೆ. ಬಾಲ್ಯ ವಿವಾಹವು ತಾಯಿ ಮತ್ತು ಶಿಶು ಮರಣ ಪ್ರಮಾಣ ಏರಿಕೆಯಾಗುವುದಕ್ಕೂ ಪ್ರಮುಖ ಕಾರಣವಾಗಿದೆ.
ಎಲ್ಲಿಯೇ ಬಾಲ್ಯವಿವಾಹ ಕಂಡು ಬಂದರೂ ತಕ್ಷಣವೇ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ದೂರು ದಾಖಲಿಸಿ. ಬಾಲ್ಯ ವಿವಾಹ ತಡೆಗೆ ಕೈ ಜೋಡಿಸಿ.#ChildMarriage… pic.twitter.com/3aCmtlTQcK
— DIPR Karnataka (@KarnatakaVarthe) August 28, 2025
ಎಲ್ಲಿಯೇ ಬಾಲ್ಯವಿವಾಹ ಕಂಡು ಬಂದರೂ ತಕ್ಷಣವೇ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ದೂರು ದಾಖಲಿಸಿ. ಬಾಲ್ಯ ವಿವಾಹ ತಡೆಗೆ ಕೈ ಜೋಡಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.