ಸಾರ್ವಜನಿಕರೇ ಗಮನಕ್ಕೆ: ನಾಳೆ ಸಂಜೆಯಿಂದ KSRTC, BMTC ಬಸ್ ಸಂಚಾರ ಸ್ಥಗಿತ?
ಬೆಂಗಳೂರು: ನಾಳೆಯಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸಲಿದ್ದಾರೆ. ಬೆಂಗಳೂರು ಚಲೋ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ನಾಳೆ ಸಂಜೆಯಿಂದಲೇ ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತಗೊಳ್ಳಲಿದೆ. ಆ ಮೂಲಕ ಸಾರ್ವಜನಿಕರಿಗೆ ಬಸ್ ಸಂಚಾರವಿಲ್ಲದ ಬಿಸಿ ಮುಟ್ಟಲಿದೆ ಎಂಬುದಾಗಿ ತಿಳಿದು ಬಂದಿದೆ. ನಾಳೆ ಸಾರಿಗೆ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋಗೆ ಕರೆ ನೀಡಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಕೂಡ ನಡೆಸಲಿದ್ದಾರೆ. … Continue reading ಸಾರ್ವಜನಿಕರೇ ಗಮನಕ್ಕೆ: ನಾಳೆ ಸಂಜೆಯಿಂದ KSRTC, BMTC ಬಸ್ ಸಂಚಾರ ಸ್ಥಗಿತ?
Copy and paste this URL into your WordPress site to embed
Copy and paste this code into your site to embed