Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪರಮೇಶ್ವರ್​ ಸಿಎಂ ಆಗಬೇಕಿದ್ದವರು ಎಂದ ನೂತನ ಸಚಿವ MB ಪಾಟೀಲ್

ನೇರಳೆ ಹಣ್ಣು ಆರೋಗ್ಯಕ್ಕೆ ಒಳ್ಳೆಯದೇ ಆದರೂ, ಇವರು ಮಾತ್ರ ತಿನ್ನಲೇಬಾರದು! ಇಲ್ಲಿದೆ ಆಘಾತಕಾರಿ ಮಾಹಿತಿ

ಸಾಗರದ ‘ನೂತನ ತಹಶೀಲ್ದಾರ್ ಡಾ.ಪ್ರತಿಭಾ’ ಅವರಿಗೆ ‘ತಾಲ್ಲೂಕು ಸರ್ಕಾರಿ ನೌಕರರ ಸಂಘ’ದಿಂದ ಅಭಿನಂದನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರದಲ್ಲಿ ಬದಲಾವಣೆ
KARNATAKA

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ–206ರಲ್ಲಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 128 ಮತ್ತು 2ರ ಬದಲಿಗೆ ರಸ್ತೆ ಮೇಲ್ಸೇತುವೆ ನಿರ್ಮಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಬಿರೂರು–ತಾಳಗುಪ್ಪ ಹಾಗೂ ಅರಸೀಕೆರೆ–ಚಿಕ್ಕಜಾಜೂರು ನಡುವೆ ರೈಲ್ವೆ ‘ಲೈನ್ ಬ್ಲಾಕ್’ ಇರುವುದರಿಂದ. ಈ ಕೆಳಗಿನ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

ರೈಲುಗಳ ಸಂಚಾರ ರದ್ದು: ತುಮಕೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ (16567) ಫೆಬ್ರವರಿ 16, 19, 23, 24 ಹಾಗೂ ಮಾರ್ಚ್ 2 ರಿಂದ 5ರವರೆಗೆ ಸಂಚರಿಸುವುದಿಲ್ಲ. ಇದರ ವಿರುದ್ಧ ದಿಕ್ಕಿನ ಶಿವಮೊಗ್ಗ ಟೌನ್–ತುಮಕೂರು ಎಕ್ಸ್‌ಪ್ರೆಸ್ (16568) ರೈಲು ಫೆಬ್ರವರಿ 17, 20, 24, 25 ಹಾಗೂ ಮಾರ್ಚ್ 3 ರಿಂದ 6ರವರೆಗೆ ರದ್ದಾಗಲಿದೆ. ಹುಬ್ಬಳ್ಳಿ–ಅರಸೀಕೆರೆ ಎಕ್ಸ್‌ಪ್ರೆಸ್ (16214) ಫೆ. 23, 24 ಹಾಗೂ ಅರಸೀಕೆರೆ–ಹುಬ್ಬಳ್ಳಿ ಎಕ್ಸ್‌ಪ್ರೆಸ್ (16213) ಫೆ. 24, 25 ರಂದು ರದ್ದಾಗಿವೆ. ಕೆಎಸ್ಆರ್ ಬೆಂಗಳೂರು–ಶಿವಮೊಗ್ಗ-ಕೆಎಸ್ಆರ್ ಬೆಂಗಳೂರು ಜನಶತಾಬ್ದಿ ಎಕ್ಸ್‌ಪ್ರೆಸ್ (12089/12090) ರೈಲುಗಳು ಫೆಬ್ರವರಿ 24 ಮತ್ತು 25 ರಂದು ರದ್ದಾಗಿವೆ.

ತಡವಾಗಿ ಹೊರಡುವ ರೈಲುಗಳು: ಶಿವಮೊಗ್ಗ–ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ (12090) ಫೆ. 17, 20 ಮತ್ತು ಮಾ. 3 ರಿಂದ 6ರವರೆಗೆ ಶಿವಮೊಗ್ಗದಿಂದ 75 ನಿಮಿಷ ತಡವಾಗಿ ಹೊರಡಲಿದೆ. ಅದೇ ರೀತಿ, ಅರಸೀಕೆರೆ–ಹುಬ್ಬಳ್ಳಿ ರೈಲು (16213) ಫೆ. 17, 20 ಮತ್ತು ಮಾ. 3 ರಿಂದ 6ರವರೆಗೆ ಅರಸೀಕೆರೆಯಿಂದ ನಿಗದಿತ ಸಮಯಕ್ಕಿಂತ 45 ನಿಮಿಷ ತಡವಾಗಿ ಪ್ರಯಾಣ ಆರಂಭಿಸಲಿದೆ.

ರೈಲುಗಳ ನಿಯಂತ್ರಣ: ಫೆಬ್ರವರಿ 25 ರಂದು ಕೆಎಸ್ಆರ್ ಬೆಂಗಳೂರು–ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ (20661) ಮಾರ್ಗಮಧ್ಯೆ 35 ನಿಮಿಷ ನಿಯಂತ್ರಣವಾಗಲಿದೆ. ತಾಳಗುಪ್ಪ– ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ (20652) ಫೆ. 24 ಮತ್ತು 25 ರಂದು 75 ನಿಮಿಷಗಳ ಕಾಲ ಹಾಗೂ ಚಿಕ್ಕಮಗಳೂರು–ಶಿವಮೊಗ್ಗ ಪ್ಯಾಸೆಂಜರ್ (56272) ರೈಲು ಅರ್ಧ ಗಂಟೆ ಕಾಲ ಮಾರ್ಗಮಧ್ಯೆ ವಿಳಂಬವಾಗಿ ಸಂಚರಿಸಲಿವೆ.

SSLC, ದ್ವಿತೀಯ PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ-1ಕ್ಕೆ ‘BMTC’ ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

GOOD NEWS: ರಾಜ್ಯದಲ್ಲಿ ‘FAR ನಿರ್ಬಂಧ’ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ: ಸಚಿವ ಎಂ.ಬಿ.ಪಾಟೀಲ

Share. Facebook Twitter LinkedIn WhatsApp Email

Related Posts

ಪರಮೇಶ್ವರ್​ ಸಿಎಂ ಆಗಬೇಕಿದ್ದವರು ಎಂದ ನೂತನ ಸಚಿವ MB ಪಾಟೀಲ್

3 Mins Read

ಸಾಗರದ ‘ನೂತನ ತಹಶೀಲ್ದಾರ್ ಡಾ.ಪ್ರತಿಭಾ’ ಅವರಿಗೆ ‘ತಾಲ್ಲೂಕು ಸರ್ಕಾರಿ ನೌಕರರ ಸಂಘ’ದಿಂದ ಅಭಿನಂದನೆ

1 Min Read

ಸಿಎಂ ಆಗೋ ಆಸೆ ಇತ್ತು, ಡಿಸಿಎಂ ಸ್ಥಾನ ಸಿಕ್ಕ ಬೆನ್ನಲೇ ಅಸಮಾಧಾನ ಹೊರ ಹಾಕಿದ ಜಿ.ಪರಮೇಶ್ವರ್

3 Mins Read
Recent News

ಪರಮೇಶ್ವರ್​ ಸಿಎಂ ಆಗಬೇಕಿದ್ದವರು ಎಂದ ನೂತನ ಸಚಿವ MB ಪಾಟೀಲ್

ನೇರಳೆ ಹಣ್ಣು ಆರೋಗ್ಯಕ್ಕೆ ಒಳ್ಳೆಯದೇ ಆದರೂ, ಇವರು ಮಾತ್ರ ತಿನ್ನಲೇಬಾರದು! ಇಲ್ಲಿದೆ ಆಘಾತಕಾರಿ ಮಾಹಿತಿ

ಸಾಗರದ ‘ನೂತನ ತಹಶೀಲ್ದಾರ್ ಡಾ.ಪ್ರತಿಭಾ’ ಅವರಿಗೆ ‘ತಾಲ್ಲೂಕು ಸರ್ಕಾರಿ ನೌಕರರ ಸಂಘ’ದಿಂದ ಅಭಿನಂದನೆ

ಸಿಎಂ ಆಗೋ ಆಸೆ ಇತ್ತು, ಡಿಸಿಎಂ ಸ್ಥಾನ ಸಿಕ್ಕ ಬೆನ್ನಲೇ ಅಸಮಾಧಾನ ಹೊರ ಹಾಕಿದ ಜಿ.ಪರಮೇಶ್ವರ್

State News
KARNATAKA

ಪರಮೇಶ್ವರ್​ ಸಿಎಂ ಆಗಬೇಕಿದ್ದವರು ಎಂದ ನೂತನ ಸಚಿವ MB ಪಾಟೀಲ್

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 3 Mins Read

ಬೆಂಗಳೂರು : ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ರಚನೆ ಮತ್ತು ವಿಸ್ತರಣೆಯ ಪ್ರಕ್ರಿಯೆಯು ಯಾವಾಗಲೂ ತೀವ್ರ ಕುತೂಹಲವನ್ನು ಮೂಡಿಸುವ ಪ್ರಮುಖ…

ಸಾಗರದ ‘ನೂತನ ತಹಶೀಲ್ದಾರ್ ಡಾ.ಪ್ರತಿಭಾ’ ಅವರಿಗೆ ‘ತಾಲ್ಲೂಕು ಸರ್ಕಾರಿ ನೌಕರರ ಸಂಘ’ದಿಂದ ಅಭಿನಂದನೆ

ಸಿಎಂ ಆಗೋ ಆಸೆ ಇತ್ತು, ಡಿಸಿಎಂ ಸ್ಥಾನ ಸಿಕ್ಕ ಬೆನ್ನಲೇ ಅಸಮಾಧಾನ ಹೊರ ಹಾಕಿದ ಜಿ.ಪರಮೇಶ್ವರ್

ನನಗೆ ಯಾವುದೇ ಖಾತೆ ಕೊಟ್ಟರೂ ನಿಸ್ವಾರ್ಥ ಸೇವೆ, ರಾಜ್ಯದ ಅಭಿವೃದ್ಧಿಗೆ ಬದ್ಧ: ಈಶ್ವರ್ ಖಂಡ್ರೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.