ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ–206ರಲ್ಲಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 128 ಮತ್ತು 2ರ ಬದಲಿಗೆ ರಸ್ತೆ ಮೇಲ್ಸೇತುವೆ ನಿರ್ಮಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಬಿರೂರು–ತಾಳಗುಪ್ಪ ಹಾಗೂ ಅರಸೀಕೆರೆ–ಚಿಕ್ಕಜಾಜೂರು ನಡುವೆ ರೈಲ್ವೆ ‘ಲೈನ್ ಬ್ಲಾಕ್’ ಇರುವುದರಿಂದ. ಈ ಕೆಳಗಿನ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ರೈಲುಗಳ ಸಂಚಾರ ರದ್ದು: ತುಮಕೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ (16567) ಫೆಬ್ರವರಿ 16, 19, 23, 24 ಹಾಗೂ ಮಾರ್ಚ್ 2 ರಿಂದ 5ರವರೆಗೆ ಸಂಚರಿಸುವುದಿಲ್ಲ. ಇದರ ವಿರುದ್ಧ ದಿಕ್ಕಿನ ಶಿವಮೊಗ್ಗ ಟೌನ್–ತುಮಕೂರು ಎಕ್ಸ್‌ಪ್ರೆಸ್ (16568) ರೈಲು ಫೆಬ್ರವರಿ … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರದಲ್ಲಿ ಬದಲಾವಣೆ