Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗೃಹ ಪ್ರವೇಶದ 2ನೇ ದಿನವೇ ಕಾಂಗ್ರೆಸ್ ಪಕ್ಷದ ಮನೆಯ ಚಾವಣಿ ಕುಸಿದು ಬಿದ್ದಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

BIG NEWS: ಪತಿ 13 ದಿನಗಳ ಕಾಲ ಪತ್ನಿಯೊಂದಿಗೆ ಮಾತನಾಡದಿದ್ದರೆ ಅದು ಕ್ರೌರ್ಯವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಮಯದಲ್ಲಿ ಪರಿಷ್ಕರಣೆ
KARNATAKA

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಮಯದಲ್ಲಿ ಪರಿಷ್ಕರಣೆ

By ವಸಂತ ಬಿ ಈಶ್ವರಗೆರೆ

ಮೈಸೂರು: ರೈಲ್ವೆ ಕಾರ್ಯಾಚರಣಾ ಕಾರಣಗಳಿಂದಾಗಿ, ಪೂರ್ವ ಮಧ್ಯ ರೈಲ್ವೆಯು ಕೆಳಕಂಡ ರೈಲುಗಳ ನಿರ್ಗಮನ /ಆಗಮನ ಸಮಯಗಳಲ್ಲಿ ಪರಿಷ್ಕರಣೆ ಮಾಡಿರುವುದಾಗಿ ತಿಳಿಸಿದೆ. ಈ ಪರಿಷ್ಕೃತ ಸಮಯಗಳು ಕೆಳಗೆ ಸೂಚಿಸಿರುವ ದಿನಾಂಕಗಳಿಂದ ಜಾರಿಗೆ ಬರಲಿವೆ:

ರೈಲು ಸಂಖ್ಯೆ 12577 ದರ್ಬಾಂಗ – ಮೈಸೂರು ಎಕ್ಸ್‌ಪ್ರೆಸ್ ದರ್ಬಾಂಗ ನಿಲ್ದಾಣದಿಂದ ಹೊರಡುವ ಸಮಯವನ್ನು 15:35 ಗಂಟೆಯಿಂದ 15:30 ಗಂಟೆಗೆ ಪರಿಷ್ಕರಿಸಲಾಗಿದೆ. ಈ ಬದಲಾವಣೆ 07 ಏಪ್ರಿಲ್ 2026ರಿಂದ ಅನ್ವಯವಾಗಲಿದೆ.

ರೈಲು ಸಂಖ್ಯೆ 12578 ಮೈಸೂರು – ದರ್ಬಾಂಗ ಎಕ್ಸ್‌ಪ್ರೆಸ್ ದರ್ಬಾಂಗ ನಿಲ್ದಾಣಕ್ಕೆ ಆಗಮಿಸುವ ಸಮಯವನ್ನು 16:00 ಗಂಟೆಯಿಂದ 16:10 ಗಂಟೆಗೆ ಪರಿಷ್ಕರಿಸಲಾಗಿದೆ. ಈ ಬದಲಾವಣೆ 06 ಫೆಬ್ರವರಿ 2026ರಿಂದ ಅನ್ವಯವಾಗಲಿದೆ.

ರೈಲು ಸಂಖ್ಯೆ 15227 ಎಸ್ಎಂವಿಟಿ ಬೆಂಗಳೂರು – ಮುಜಾಫರ್ ಪುರ್ ಎಕ್ಸ್‌ಪ್ರೆಸ್ ಮುಜಾಫರ್ ಪುರ್ ನಿಲ್ದಾಣಕ್ಕೆ ಆಗಮಿಸುವ ಸಮಯವನ್ನು 01:45 ಗಂಟೆಯಿಂದ 01:50 ಗಂಟೆಗೆ ಪರಿಷ್ಕರಿಸಲಾಗಿದೆ. ಈ ಬದಲಾವಣೆ 05 ಫೆಬ್ರವರಿ 2026ರಿಂದ ಅನ್ವಯವಾಗಲಿದೆ.

BREAKING: ರಾಜ್ಯದ ಸಾರಿಗೆ ಬಸ್ಸು, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನ ಸೇವನೆ ಪ್ರಚೋದನೆಯ ಜಾಹೀರಾತು ನಿಷೇಧ

BREAKING: ಪಿಸ್ತೂಲ್ ನಿಂದ ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ ರಾಯ್ ಆತ್ಮಹತ್ಯೆ

Share. Facebook Twitter LinkedIn WhatsApp Email

Related Posts

ಗೃಹ ಪ್ರವೇಶದ 2ನೇ ದಿನವೇ ಕಾಂಗ್ರೆಸ್ ಪಕ್ಷದ ಮನೆಯ ಚಾವಣಿ ಕುಸಿದು ಬಿದ್ದಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

2 Mins Read

ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

2 Mins Read

‘ಬೀಜ ಬಿತ್ತಿ’ ಸಸಿ ಬೆಳೆಸಿದ ವಿದ್ಯಾರ್ಥಿಗಳು: ರಾಜ್ಯದ ಗ್ರಾಮ ಪಂಚಾಯ್ತಿಯಲ್ಲೊಂದು ವಿನೂತನ ‘ಪರಿಸರ ಪಾಠ’!

3 Mins Read
Recent News

ಗೃಹ ಪ್ರವೇಶದ 2ನೇ ದಿನವೇ ಕಾಂಗ್ರೆಸ್ ಪಕ್ಷದ ಮನೆಯ ಚಾವಣಿ ಕುಸಿದು ಬಿದ್ದಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

BIG NEWS: ಪತಿ 13 ದಿನಗಳ ಕಾಲ ಪತ್ನಿಯೊಂದಿಗೆ ಮಾತನಾಡದಿದ್ದರೆ ಅದು ಕ್ರೌರ್ಯವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

‘ಬೀಜ ಬಿತ್ತಿ’ ಸಸಿ ಬೆಳೆಸಿದ ವಿದ್ಯಾರ್ಥಿಗಳು: ರಾಜ್ಯದ ಗ್ರಾಮ ಪಂಚಾಯ್ತಿಯಲ್ಲೊಂದು ವಿನೂತನ ‘ಪರಿಸರ ಪಾಠ’!

State News
KARNATAKA

ಗೃಹ ಪ್ರವೇಶದ 2ನೇ ದಿನವೇ ಕಾಂಗ್ರೆಸ್ ಪಕ್ಷದ ಮನೆಯ ಚಾವಣಿ ಕುಸಿದು ಬಿದ್ದಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ನೂತನ ಖಾತೆ ಹಂಚಿಕೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಸ್ಫೋಟಗೊಂಡಿರುವ ಅಸಮಾಧಾನ ಮತ್ತು ರಾಜೀನಾಮೆ ಗದ್ದಲದ ಕುರಿತು…

ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

‘ಬೀಜ ಬಿತ್ತಿ’ ಸಸಿ ಬೆಳೆಸಿದ ವಿದ್ಯಾರ್ಥಿಗಳು: ರಾಜ್ಯದ ಗ್ರಾಮ ಪಂಚಾಯ್ತಿಯಲ್ಲೊಂದು ವಿನೂತನ ‘ಪರಿಸರ ಪಾಠ’!

BREAKING: ನಾಳೆ ಯುಜಿಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ; ಕೆಇಎ ಘೋಷಣೆ | UGCET Exam Results

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.