ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲು ಸೇವೆಯ ಮಾರ್ಗ ಬದಲಾವಣೆ
ಬೆಂಗಳೂರು: ಬೆಂಗಳೂರು ದಂಡು ನಿಲ್ದಾಣದಲ್ಲಿ ಹಳಿ ನಿರ್ವಹಣಾ ಕಾಮಗಾರಿಯ ನಡೆಯುವುದರಿಂದ ಕೆಳಗಿನ ರೈಲು ಸೇವೆಯನ್ನು ಒಂದು ದಿನ 11ನೇ ಅಕ್ಟೋಬರ್ 2025 ರಂದು ಮಾರ್ಗ ಬದಲಾವಣೆ ಮಾಡಲಾಗಿದೆ. ರೈಲು ಸಂಖ್ಯೆ 06243 ಮೈಸೂರು – ಕಾರೈಕುಡಿ ಎಕ್ಸ್ಪ್ರೆಸ್, 11.10.2025 ರಂದು ಮೈಸೂರಿನಿಂದ ಹೊರಡುವ ಈ ರೈಲು ಕೆಎಸ್ಆರ್ ಬೆಂಗಳೂರು – ಯಶವಂತಪುರ – ಲೊಟ್ಟೆಗೊಲ್ಲಹಳ್ಳಿ – ಬಾನಸವಾಡಿ – ಎಸ್ಎಂವಿಟಿ ಬೆಂಗಳೂರು – ಬೈಯ್ಯಪನಹಳ್ಳಿ – ಕೃಷ್ಣರಾಜಪುರಂ ಮಾರ್ಗವಾಗಿ ಸಂಚರಿಸಲಿದೆ. ಈ ರೈಲು ಬೆಂಗಳೂರು ದಂಡು ನಿಲ್ದಾಣದಲ್ಲಿ ನಿಗದಿತ … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲು ಸೇವೆಯ ಮಾರ್ಗ ಬದಲಾವಣೆ
Copy and paste this URL into your WordPress site to embed
Copy and paste this code into your site to embed