GOOD NEWS: ರೈಲ್ವೆ ಪ್ರಯಾಣಿಕರ ಗಮನಕ್ಕೆ: ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರ

ಮೈಸೂರು: ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ರೈಲು ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದ್ದು, ಈ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಈ ಕುರಿತು ಮೈಸೂರು ವಿಭಾಗದ ವಿಭಾಗೀಯ ಹಣಕಾಸು ವ್ಯವಸ್ಥಾಪಕರು ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ಪೃಥ್ವಿ ಎಸ್. ಹುಲ್ಲತ್ತಿ ಅವರು ಮಾಹಿತಿ ನೀಡಿದ್ದಾರೆ. ವಿಶೇಷ ರೈಲುಗಳ ವೇಳಾಪಟ್ಟಿ ಮತ್ತು ವಿವರಗಳು ಕೆಳಗಿನಂತಿವೆ: ರೈಲು ಸಂಚಾರದ ವೇಳಾಪಟ್ಟಿ: ಯಶವಂತಪುರ–ತಾಳಗುಪ್ಪ (ರೈಲು ಸಂಖ್ಯೆ 06587): … Continue reading GOOD NEWS: ರೈಲ್ವೆ ಪ್ರಯಾಣಿಕರ ಗಮನಕ್ಕೆ: ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರ