ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ಭಾಗಶಃ ರದ್ದು, ನಿಯಂತ್ರಣ

ಮೈಸೂರು: ಗದಗ–ಹೊಟಗಿ ವಿಭಾಗದ ನಡುವೆ ನಿರ್ವಹಣಾ ಕಾರ್ಯಗಳ ಹಿನ್ನೆಲೆಯಲ್ಲಿ ಕೆಳಕಂಡ ರೈಲು ಸೇವೆಗಳು ಭಾಗಶಃ ರದ್ದುಪಡಿಸಲಾಗಿದೆ ಹಾಗೂ ನಿಯಂತ್ರಣಕ್ಕೆ ಒಳಪಡಿಸಲಾಗುತ್ತದೆ, ವಿವರಗಳು ಕೆಳಗಿನಂತಿವೆ: ಭಾಗಶಃ ರದ್ದುಪಡಿಸಲಾದ ರೈಲುಗಳು ರೈಲು ಸಂಖ್ಯೆ 17378 ಮಂಗಳೂರು ಸೆಂಟ್ರಲ್ – ವಿಜಯಪುರ ಎಕ್ಸ್‌ಪ್ರೆಸ್ ರೈಲು 19 ಮಾರ್ಚ್ ರಿಂದ 24 ಮಾರ್ಚ್ 2026ರವರೆಗೆ ಬಾಗಲಕೋಟೆ ಮತ್ತು ವಿಜಯಪುರ ನಡುವಿನ ಸೇವೆಯನ್ನು ಭಾಗಶಃ ರದ್ದುಪಡಿಸಲಾಗಿದ್ದು ಈ ರೈಲು ಬಾಗಲಕೋಟೆವರೆಗೆ ಮಾತ್ರ ಸಂಚರಿಸಲಿದೆ. ರೈಲು ಸಂಖ್ಯೆ 17377 ವಿಜಯಪುರ – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲು … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ಭಾಗಶಃ ರದ್ದು, ನಿಯಂತ್ರಣ