ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು

ಮೈಸೂರು: ಮೈಸೂರು ಮತ್ತು ಮೈಸೂರು ಹೊಸ ಗೂಡ್ಸ್ ಟರ್ಮಿನಲ್ ನಡುವಿನ ರಾಷ್ಟ್ರೀಯ ಹೆದ್ದಾರಿ 275ರ ರಿಂಗ್ ರಸ್ತೆಯಲ್ಲಿ ಆರು ಪಥದ ರಸ್ತೆ ಕೆಳಸೇತುವೆ (RUB ಸಂಖ್ಯೆ 293) ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಚಲಿಸುವ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಕಾಮಗಾರಿಯ ಅಂಗವಾಗಿ ಗರ್ಡರ್‌ಗಳನ್ನು ಅಳವಡಿಸಲು ‘ಲೈನ್ ಬ್ಲಾಕ್’ ಮತ್ತು ‘ಪವರ್ ಬ್ಲಾಕ್’ ಇರುವುದರಿಂದ, ಈ ಕೆಳಗಿನ ರೈಲುಗಳು ಭಾಗಶಃ ರದ್ದಾಗಲಿವೆ: 1. ಏಪ್ರಿಲ್ 18, ಮೇ 06 ಮತ್ತು ಮೇ 09, 2026 … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು