ರೈಲ್ವೆ ಪ್ರಯಾಣಿಕರ ಗಮನಕ್ಕೆ: ಮೈಸೂರು ವಿಭಾಗದ ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ
ಮೈಸೂರು: ತೊಳಹುಣಸೆ – ದಾವಣಗೆರೆ ವಿಭಾಗದ ಎಲ್ ಸಿ ಸಂಖ್ಯೆ 196 ರಲ್ಲಿ ತಾತ್ಕಾಲಿಕ ಗರ್ಡರ್ ಅಳವಡಿಕೆ ಹಾಗೂ ತೆಗೆದುಹಾಕಲು ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಕೈಗೊಳ್ಳಲಾಗಿರುವುದರಿಂದ, ಕೆಳಕಂಡ ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದ್ದು, ಕೆಲವು ರೈಲು ಸೇವೆಗಳು ಭಾಗಶಃ ರದ್ದು ಹಾಗೂ ಕೆಲವು ರೈಲುಗಳನ್ನು ಮಾರ್ಗ ಬದಲಾವಣೆಗೊಳಿಸಗುತ್ತದೆ. ವಿವರಗಳು ಹೀಗಿವೆ: I. ರೈಲುಗಳ ರದ್ದುಪಡಿಕೆ ಕೆಳಕಂಡ ರೈಲುಗಳನ್ನು 17.02.2026ರಂದು ಸಂಪೂರ್ಣವಾಗಿ ರದ್ದುಪಡಿಸಲಾಗುತ್ತದೆ: ರೈಲು ಸಂಖ್ಯೆ 17391 ಕೆಎಸ್ಆರ್ ಬೆಂಗಳೂರು – ಸಿಂಧನೂರು ಎಕ್ಸ್ ಪ್ರೆಸ್, ರೈಲು ಸಂಖ್ಯೆ … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ಮೈಸೂರು ವಿಭಾಗದ ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ
Copy and paste this URL into your WordPress site to embed
Copy and paste this code into your site to embed