Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಥುರಾದಲ್ಲಿ ಪ್ರವಾಸಿ ದೋಣಿ ಮಗುಚಿ ಭೀಕರ ದುರಂತ: 6 ಸಾವು, ಹಲವರು ನಾಪತ್ತೆ, ಹಲವರು ನಾಪತ್ತೆ

10/04/2026 7:45 PM

ಭಾರತದ ಖಜಾನೆಗೆ ಬಂತು ಕುಬೇರನ ಕೃಪೆ: ಒಂದೇ ವಾರದಲ್ಲಿ ಫಾರೆಕ್ಸ್ ರಿಸರ್ವ್ 9 ಬಿಲಿಯನ್ ಡಾಲರ್ ಏರಿಕೆ!

10/04/2026 7:36 PM

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

10/04/2026 7:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಿಭಾಗದ ಈ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ ವಿಸ್ತರಣೆ
KARNATAKA

ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಿಭಾಗದ ಈ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ ವಿಸ್ತರಣೆ

By kannadanewsnow0902/07/2025 6:26 PM

ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೇಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್, ನಾರಂಗಿ ಹಾಗೂ ಮಾಲ್ಡಾ ಟೌನ್ ನಡುವೆ ಈ ಹಿಂದೆ ಚಲಿಸುತ್ತಿದ್ದ ವಿಶೇಷ ರೈಲು ಸೇವೆಗಳನ್ನು ಈಗಿರುವ ಸಮಯ, ನಿಲುಗಡೆಗಳು ಮತ್ತು ಬೋಗಿಗಳ ಸಂಯೋಜನೆಯೊಂದಿಗೆ ಮುಂದುವರಿಸಲು ನಿರ್ಧರಿಸಿದೆ. ವಿವರಗಳು ಕೆಳಕಂಡಂತಿವೆ:

• ಎಸ್ಎಂವಿಟಿ ಬೆಂಗಳೂರು – ಬೀದರ್ – ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ:

1. ರೈಲು ಸಂಖ್ಯೆ 06539 ಎಸ್ಎಂವಿಟಿ ಬೆಂಗಳೂರು – ಬೀದರ್ ಎಕ್ಸ್ ಪ್ರೆಸ್ ವಿಶೇಷ ರೈಲು ಶುಕ್ರವಾರ ಮತ್ತು ಭಾನುವಾರಗಳಂದು ಮುಂದುವರಿಯಲಿದೆ. ಈ ಹಿಂದೆ 29.06.2025 ರವರೆಗೆ ಕಾರ್ಯನಿರ್ವಹಿಸಲು ತಿಳಿಸಲಾಗಿತ್ತು, ಈಗ ಈ ಸೇವೆಯನ್ನು 04.07.2025 ರಿಂದ 31.08.2025 ರವರೆಗೆ ವಿಸ್ತರಿಸಲಾಗಿದೆ.

2. ರೈಲು ಸಂಖ್ಯೆ 06540 ಬೀದರ್ – ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು ಶನಿವಾರ ಮತ್ತು ಸೋಮವಾರಗಳಂದು ಮುಂದುವರಿಯಲಿದೆ. ಈ ಹಿಂದೆ 30.06.2025 ರವರೆಗೆ ಕಾರ್ಯನಿರ್ವಹಿಸಲು ತಿಳಿಸಲಾಗಿತ್ತು, ಈಗ ಈ ಸೇವೆಯನ್ನು 05.07.2025 ರಿಂದ 01.09.2025 ರವರೆಗೆ ವಿಸ್ತರಿಸಲಾಗಿದೆ.

ವಿಸ್ತರಿಸಿದ ಅವಧಿಯಲ್ಲಿ ಈ ರೈಲುಗಳು ಪ್ರತಿ ದಿಕ್ಕಿನಲ್ಲಿ 18 ಟ್ರಿಪ್ ಸಂಚರಿಸಲಿವೆ.

• ಎಸ್ಎಂವಿಟಿ ಬೆಂಗಳೂರು – ನಾರಂಗಿ – ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ:

1. ರೈಲು ಸಂಖ್ಯೆ 06559 ಎಸ್ಎಂವಿಟಿ ಬೆಂಗಳೂರು – ನಾರಂಗಿ ಎಕ್ಸ್ ಪ್ರೆಸ್ ವಿಶೇಷ ರೈಲು ಮಂಗಳವಾರಗಳಂದು ಸಂಚಾರ ಮುಂದುವರಿಸಲಿದೆ, ಈ ಹಿಂದೆ 10.06.2025 ರವರೆಗೆ ಸಂಚಾರ ನಡೆಸುವುದಾಗಿ ತಿಳಿಸಲಾಗಿತ್ತು, ಆದರೆ ಈಗ 08.07.2025 ಮತ್ತು 15.07.2025 ರಂದು ಸಂಚರಿಸಲಿದೆ.

2. ರೈಲು ಸಂಖ್ಯೆ 06560 ನಾರಂಗಿ – ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು ಶನಿವಾರದಂದು ಸಂಚಾರ ಮುಂದುವರಿಸಲಿದೆ, ಈ ಹಿಂದೆ 14.06.2025 ರವರೆಗೆ ತಿಳಿಸಲಾಗಿತ್ತು, ಆದರೆ ಈಗ 12.07.2025 ಮತ್ತು 19.07.2025 ರಂದು ಸಂಚಾರ ಮುಂದುವರಿಸಲಿದೆ ರಂದು ಸಂಚರಿಸಲಿದೆ.

ರೈಲು ಸಂಖ್ಯೆ 06559/06560 ವಿಸ್ತರಿಸಿದ ಅವಧಿಯಲ್ಲಿ ಪ್ರತಿ ದಿಕ್ಕಿನಲ್ಲಿ 2 ಟ್ರಿಪ್ ಸಂಚರಿಸಲಿದೆ.

• ಎಸ್ಎಂವಿಟಿ ಬೆಂಗಳೂರು – ಮಾಲ್ಡಾ ಟೌನ್ – ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ:

1. ರೈಲು ಸಂಖ್ಯೆ 06565 ಎಸ್ಎಂವಿಟಿ ಬೆಂಗಳೂರು – ಮಾಲ್ಡಾ ಟೌನ್ ಎಕ್ಸ್ ಪ್ರೆಸ್ ವಿಶೇಷ, ಈ ಹಿಂದೆ 15.06.2025 ರವರೆಗೆ ತಿಳಿಸಲಾಗಿತ್ತು, ಈಗ ಭಾನುವಾರ, 13.07.2025 ರಂದು ಸಂಚರಿಸಲಿವೆ.

2. ರೈಲು ಸಂಖ್ಯೆ 06566 ಮಾಲ್ಡಾ ಟೌನ್ – ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ, ಈ ಹಿಂದೆ 18.06.2025 ರವರೆಗೆ ತಿಳಿಸಲಾಗಿತ್ತು, ಈಗ ಬುಧವಾರ, 16.07.2025 ರಂದು ಸಂಚರಿಸಲಿದೆ.

ರೈಲು ಸಂಖ್ಯೆ 06565/06566 ವಿಸ್ತರಿಸಿದ ಅವಧಿಯಲ್ಲಿ ಪ್ರತಿ ದಿಕ್ಕಿನಲ್ಲಿ 1 ಟ್ರಿಪ್ ಸಂಚರಿಸಲಿದೆ.

ರಾಜ್ಯದಲ್ಲಿ ಆರ್ಥಿಕ ಅರಾಜಕತೆ ಸೃಷ್ಟಿ: JDS ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಗಂಭೀರ ಆರೋಪ

BIG NEWS: ‘KPTCL’ಗೆ ಷರತ್ತು, ಸೂಚನೆಯಲ್ಲಿ ಇರುವ ಸ್ಪಷ್ಟತೆ ಆದೇಶದಲ್ಲಿಲ್ಲ: ಈ ವರ್ಷವೂ ‘JE ವರ್ಗಾವಣೆ’ ಗೊಂದಲ | JE Transfer

Share. Facebook Twitter LinkedIn WhatsApp Email

Related Posts

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

10/04/2026 7:35 PM2 Mins Read

ಕಲಿಯುವಿಕೆಗೆ ವಯಸ್ಸಿಲ್ಲ ಅಡ್ಡಿ: ಮಂಗಳೂರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ-ಮಗಳ ಪಾಸ್!

10/04/2026 7:01 PM1 Min Read

BREAKING: ಕೆಇಎಯಿಂದ ಕರ್ನಾಟಕ ‘KCET-2026ರ ಪರೀಕ್ಷೆ’ಗೆ ಪ್ರವೇಶ ಪತ್ರ ಬಿಡುಗಡೆ; ಹೀಗೆ ಡೌನ್ ಲೋಡ್ ಮಾಡಿ

10/04/2026 6:41 PM2 Mins Read
Recent News

ಮಥುರಾದಲ್ಲಿ ಪ್ರವಾಸಿ ದೋಣಿ ಮಗುಚಿ ಭೀಕರ ದುರಂತ: 6 ಸಾವು, ಹಲವರು ನಾಪತ್ತೆ, ಹಲವರು ನಾಪತ್ತೆ

10/04/2026 7:45 PM

ಭಾರತದ ಖಜಾನೆಗೆ ಬಂತು ಕುಬೇರನ ಕೃಪೆ: ಒಂದೇ ವಾರದಲ್ಲಿ ಫಾರೆಕ್ಸ್ ರಿಸರ್ವ್ 9 ಬಿಲಿಯನ್ ಡಾಲರ್ ಏರಿಕೆ!

10/04/2026 7:36 PM

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

10/04/2026 7:35 PM

Shocking: ‘ನೀನು ಕಪ್ಪಗಿದ್ದೀಯ, ನನಗೆ ಬೇಡ’: ಗಂಡನ ಬಣ್ಣದ ಬಗ್ಗೆ ಹೀಯಾಳಿಸಿ ಪ್ರೇಮಿಯೊಂದಿಗೆ ಸೇರಿ ಹತ್ಯೆಗೈದ ಪತ್ನಿ!

10/04/2026 7:19 PM
State News
KARNATAKA

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

By kannadanewsnow0910/04/2026 7:35 PM KARNATAKA 2 Mins Read

ಮಂಡ್ಯ: ಪ್ರಧಾನಿ ಮಂತ್ರಿಗಳಾದ ನರೇಂದ್ರ ದಾಮೋದರ ದಾಸ್ ಮೋದಿಯವರು 2026 ರ ಏಪ್ರಿಲ್ 15 ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ…

ಕಲಿಯುವಿಕೆಗೆ ವಯಸ್ಸಿಲ್ಲ ಅಡ್ಡಿ: ಮಂಗಳೂರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ-ಮಗಳ ಪಾಸ್!

10/04/2026 7:01 PM

BREAKING: ಕೆಇಎಯಿಂದ ಕರ್ನಾಟಕ ‘KCET-2026ರ ಪರೀಕ್ಷೆ’ಗೆ ಪ್ರವೇಶ ಪತ್ರ ಬಿಡುಗಡೆ; ಹೀಗೆ ಡೌನ್ ಲೋಡ್ ಮಾಡಿ

10/04/2026 6:41 PM

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿ: ಕೆಇಎಯಿಂದ ಓಎಂಆರ್ ಶೀಟ್ ವೆಬ್ ಸೈಟ್ ಗೆ ಅಪ್‌ಲೋಡ್

10/04/2026 6:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.