ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಿಭಾಗದ ಈ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ ವಿಸ್ತರಣೆ
ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೇಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್, ನಾರಂಗಿ ಹಾಗೂ ಮಾಲ್ಡಾ ಟೌನ್ ನಡುವೆ ಈ ಹಿಂದೆ ಚಲಿಸುತ್ತಿದ್ದ ವಿಶೇಷ ರೈಲು ಸೇವೆಗಳನ್ನು ಈಗಿರುವ ಸಮಯ, ನಿಲುಗಡೆಗಳು ಮತ್ತು ಬೋಗಿಗಳ ಸಂಯೋಜನೆಯೊಂದಿಗೆ ಮುಂದುವರಿಸಲು ನಿರ್ಧರಿಸಿದೆ. ವಿವರಗಳು ಕೆಳಕಂಡಂತಿವೆ: • ಎಸ್ಎಂವಿಟಿ ಬೆಂಗಳೂರು – ಬೀದರ್ – ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ: 1. ರೈಲು ಸಂಖ್ಯೆ 06539 ಎಸ್ಎಂವಿಟಿ ಬೆಂಗಳೂರು – ಬೀದರ್ ಎಕ್ಸ್ … Continue reading ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಿಭಾಗದ ಈ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed