ರೈಲ್ವೆ ಪ್ರಯಾಣಿಕರ ಗಮನಕ್ಕೆ: ಮೈಸೂರು ವಿಭಾಗದ ಭಾಗಶಃ ರದ್ದಾಗಿದ್ದ ಈ ರೈಲು ಸಂಚಾರ ಪುನರಾರಂಭ

ಮೈಸೂರು: ಮೈಸೂರು ಮತ್ತು ಮೈಸೂರು ನ್ಯೂ ಗೂಡ್ಸ್ ಟರ್ಮಿನಲ್ ಬೈಪಾಸ್ ನಡುವೆ ನಡೆಯುತ್ತಿದ್ದ ರಸ್ತೆ ಕೆಳಸೇತುವೆ (RUB) ಕಾಮಗಾರಿಯ ಹಿನ್ನೆಲೆಯಲ್ಲಿ ಈ ಹಿಂದೆ ಫೆಬ್ರವರಿ 11, 14, 28 ಹಾಗೂ ಮಾರ್ಚ್ 02, 05, 07, 21, 24 ರಂದು ಭಾಗಶಃ ರದ್ದುಗೊಳಿಸಲಾಗಿದ್ದ ಈ ಕೆಳಗಿನ ರೈಲು ಸೇವೆಗಳನ್ನು ಇದೀಗ ಫೆಬ್ರವರಿ 28 ಮತ್ತು ಮಾರ್ಚ್ 02 ರಂದು ಪುನರಾರಂಭಿಸಲಿವೆ. 1. ರೈಲು ಸಂಖ್ಯೆ 56267 ಅರಸೀಕೆರೆ–ಮೈಸೂರು ಪ್ಯಾಸೆಂಜರ್ ರೈಲು ಈ ಮೊದಲು ಬೆಳಗುಳ ಮತ್ತು ಮೈಸೂರು ನಿಲ್ದಾಣಗಳ … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ಮೈಸೂರು ವಿಭಾಗದ ಭಾಗಶಃ ರದ್ದಾಗಿದ್ದ ಈ ರೈಲು ಸಂಚಾರ ಪುನರಾರಂಭ