‘ರೈಲ್ವೆ ಪ್ರಯಾಣಿಕ’ರ ಗಮನಕ್ಕೆ: ಈ ಮಾರ್ಗದಲ್ಲಿ ‘ರೈಲುಗಳ ಸಂಚಾರ’ ಪುನರಾರಂಭ
ಮೈಸೂರು: ಮೈಸೂರು ನ್ಯೂ ಗೂಡ್ಸ್ ಟರ್ಮಿನಲ್ ಮತ್ತು ನಾಗನಹಳ್ಳಿ ನಡುವೆ ರಸ್ತೆ ಕೆಳಸೇತುವೆ ಕಾಮಗಾರಿಗಾಗಿ ಲೈನ್ ಬ್ಲಾಕ್ ಲಭ್ಯವಿಲ್ಲದ ಕಾರಣ, ಈ ಹಿಂದೆ ಮರುನಿಗದಿಪಡಿಸಲಾದ, ನಿಯಂತ್ರಿಸಲಾದ ಹಾಗೂ ಭಾಗಶಃ ರದ್ದುಗೊಳಿಸಲಾದ ಕೆಳಗಿನ ರೈಲು ಸೇವೆಗಳು ಎಂದಿನಂತೆ ಅದೇ ಮಾರ್ಗ ಮತ್ತು ಸಮಯದಲ್ಲಿ ಪುನರಾರಂಭ ಆಗಲಿವೆ. ರೈಲು ಸಂಖ್ಯೆ. 66579 ಕೆ.ಎಸ್.ಆರ್. ಬೆಂಗಳೂರು – ಅಶೋಕಪುರಂ ಮೆಮೂ ಮತ್ತು ರೈಲು ಸಂಖ್ಯೆ. 66554 ಅಶೋಕಪುರಂ – ಕೆ.ಎಸ್.ಆರ್. ಬೆಂಗಳೂರು ಮೆಮೂ, ದಿನಾಂಕ 29, 31 ಅಕ್ಟೋಬರ್, 19, 21, 26, … Continue reading ‘ರೈಲ್ವೆ ಪ್ರಯಾಣಿಕ’ರ ಗಮನಕ್ಕೆ: ಈ ಮಾರ್ಗದಲ್ಲಿ ‘ರೈಲುಗಳ ಸಂಚಾರ’ ಪುನರಾರಂಭ
Copy and paste this URL into your WordPress site to embed
Copy and paste this code into your site to embed