ಮಂಡ್ಯದ ‘ಮದ್ದೂರು ತಾಲ್ಲೂಕಿನ ಜನತೆ’ ಗಮನಕ್ಕೆ: ಅ.16ರಂದು ‘ಲೋಕಾಯುಕ್ತ’ದಿಂದ ಅಹವಾಲು ಸ್ವೀಕಾರ
ಮಂಡ್ಯ: ಜಿಲ್ಲೆಯ ಮದ್ದೂರಲ್ಲಿ ಅಕ್ಟೋಬರ್.16ರಂದು ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರಿಂದ ಕುಂದುಕೊರತೆ ಅಹವಾಲು ಸ್ವೀಕಾರ ಸಭೆಯನ್ನು ಆಯೋಜಿಸಲಾಗಿದೆ. ಮದ್ದೂರು ತಾಲ್ಲೂಕಿನ ಜನತೆ ತಮ್ಮ ಕುಂದುಕೊರತೆಯನ್ನು ಸಲ್ಲಿಸಲು ಮನವಿ ಮಾಡಲಾಗಿದೆ. ಈ ಕುರಿತಂತೆ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಮಂಡ್ಯ ಲೋಕಾಯುಕ್ತ ವಿಭಾಗದ ಅಧಿಕಾರಿಗಳು ಮದ್ದೂರು ತಾಲ್ಲೂಕಿನಲ್ಲಿ ಅಕ್ಟೋಬರ್ 16 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1:30 ರ ವರೆಗೆ ಮದ್ದೂರು ತಾಲೂಕು ಕಚೇರಿ ಆವರಣದಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಿ ಸಾರ್ವಜನಿಕರಿಂದ ದೂರು ಅಹವಾಲು ಸ್ವೀಕಾರ ಮತ್ತು … Continue reading ಮಂಡ್ಯದ ‘ಮದ್ದೂರು ತಾಲ್ಲೂಕಿನ ಜನತೆ’ ಗಮನಕ್ಕೆ: ಅ.16ರಂದು ‘ಲೋಕಾಯುಕ್ತ’ದಿಂದ ಅಹವಾಲು ಸ್ವೀಕಾರ
Copy and paste this URL into your WordPress site to embed
Copy and paste this code into your site to embed