ಬೆಂಗಳೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಹಾಜರಾತಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಇಲಾಖೆಯ ಎಲ್ಲಾ ನೌಕರರು ಇನ್ನು ಮುಂದೆ ‘ಕರ್ತವ್ಯ’ (Kartavya) ಮೊಬೈಲ್ ಅಪ್ಲಿಕೇಷನ್ ಮೂಲಕವೇ ತಮ್ಮ ದೈನಂದಿನ ಹಾಜರಾತಿಯನ್ನು ದಾಖಲಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಆಧುನಿಕ ಹಾಜರಾತಿ ನಿರ್ವಹಣಾ ವ್ಯವಸ್ಥೆ (KAAMS): ಈ ಹೊಸ ವ್ಯವಸ್ಥೆಯು ಆಧುನಿಕ ಹಾಜರಾತಿ ನಿರ್ವಹಣಾ ವ್ಯವಸ್ಥೆ (KAAMS) ತಂತ್ರಾಂಶದ ಭಾಗವಾಗಿದ್ದು, ನೌಕರರ … Continue reading BIG NEWS: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೌಕರರ ಗಮನಕ್ಕೆ: ಇನ್ಮುಂದೆ ‘ಕರ್ತವ್ಯ ಆಪ್’ ಮೂಲಕ ಹಾಜರಾತಿ ಕಡ್ಡಾಯ
Copy and paste this URL into your WordPress site to embed
Copy and paste this code into your site to embed