ರಾಜ್ಯದ ‘ಗ್ರಾಮೀಣ ಜನತೆ’ ಗಮನಕ್ಕೆ: ಮಾ.31ರೊಳಗೆ ‘ಆಸ್ತಿ ತೆರಿಗೆ ಪಾವತಿ’ಸದಿದ್ದರೆ ಬೀಳಲಿದೆ ಭಾರಿ ದಂಡ!
ಬೆಂಗಳೂರು: ಕರ್ನಾಟಕದ ಗ್ರಾಮೀಣ ಭಾಗದ ನಾಗರಿಕರಿಗೆ ಪಂಚಾಯತ್ ರಾಜ್ ಇಲಾಖೆಯು ಅತ್ಯಂತ ಮಹತ್ವದ ಸೂಚನೆಯೊಂದನ್ನು ನೀಡಿದೆ. 2025-26ನೇ ಸಾಲಿನ ಮನೆ, ಕಟ್ಟಡ, ನಿವೇಶನ ಹಾಗೂ ನೀರಿನ ತೆರಿಗೆಯನ್ನು ಪಾವತಿಸಲು 2026ರ ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ನಿಗದಿತ ಅವಧಿಯೊಳಗೆ ತೆರಿಗೆ ಪಾವತಿಸದಿದ್ದರೆ ಸಾರ್ವಜನಿಕರು ದಂಡವನ್ನು ತೆರಬೇಕಾಗುತ್ತದೆ ಎಂದು ಸರ್ಕಾರ ಎಚ್ಚರಿಸಿದೆ. ಸಕಾಲದಲ್ಲಿ ತೆರಿಗೆ ಪಾವತಿ ಕಡ್ಡಾಯ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮಗಳು 2025ರ ಅನ್ವಯ, ಪ್ರತಿ ಹಣಕಾಸು ವರ್ಷದ ತೆರಿಗೆಯನ್ನು ಸಕಾಲದಲ್ಲಿ ಪಾವತಿಸುವುದು … Continue reading ರಾಜ್ಯದ ‘ಗ್ರಾಮೀಣ ಜನತೆ’ ಗಮನಕ್ಕೆ: ಮಾ.31ರೊಳಗೆ ‘ಆಸ್ತಿ ತೆರಿಗೆ ಪಾವತಿ’ಸದಿದ್ದರೆ ಬೀಳಲಿದೆ ಭಾರಿ ದಂಡ!
Copy and paste this URL into your WordPress site to embed
Copy and paste this code into your site to embed