ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಯ ಗಮನಕ್ಕೆ ನಿಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಸದ ಸಮಸ್ಯೆ ಇದೆಯೇ? ತಕ್ಷಣವೇ ಈ ಸಂಖ್ಯೆಗೆ ಕರೆ ಮಾಡಿ.
ಹೌದು,ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಪ್ರತಿಯೊಂದು ಸಮಸ್ಯೆಗೂ ಒಂದೇ ಪರಿಹಾರ. ಪಂಚಮಿತ್ರ ವಾಟ್ಸಾಪ್ ಚಾಟ್ ಬಾಟ್ ಅಥವಾ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಿ.
ಪಂಚಮಿತ್ರ ವಾಟ್ಸಾಪ್ ಚಾಟ್ ಬಾಟ್ ಅಥವಾ ಸಹಾಯವಾಣಿಯನ್ನು ಸಂಪರ್ಕಿಸಿ, ನಿಮ್ಮ ಗ್ರಾಮದ ಯಾವುದೇ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ಹಾಗೂ ಪರಿಹಾರ ಪಡೆಯಿರಿ.