ಸ್ವ-ಉದ್ಯೋಗಾಕಾಂಕ್ಷಿ ಯುವಕರ ಗಮನಕ್ಕೆ: ಉಚಿತ ‘ದ್ವಿಚಕ್ರ ವಾಹನ ರಿಪೇರಿ’ ತರಬೇತಿಗೆ ಅರ್ಜಿ ಆಹ್ವಾನ!
ದಕ್ಷಿಣ ಕನ್ನಡ: ಸ್ವಯಂ ಉದ್ಯೋಗದ ಮೂಲಕ ಸ್ವಾವಲಂಬಿ ಜೀವನ ನಡೆಸಲು ಬಯಸುವ ಗ್ರಾಮೀಣ ಭಾಗದ ಯುವಕ/ಯುವತಿಯರಿಗಾಗಿ ಧರ್ಮಸ್ಥಳದ ಸಮೀಪದ ಉಜಿರೆಯಲ್ಲಿರುವ ರುಡ್‌ಸೆಟ್ ಸಂಸ್ಥೆ (RUDSETI) ಒಂದು ಸುವರ್ಣಾವಕಾಶವನ್ನು ತಂದಿದೆ. ಭಾರತ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಮಂತ್ರಾಲಯದಿಂದ ‘AA’ ಮಾನ್ಯತೆ ಪಡೆದಿರುವ ಈ ಸಂಸ್ಥೆಯು ಸಂಪೂರ್ಣ ಉಚಿತವಾಗಿ ದ್ವಿಚಕ್ರ ವಾಹನ ರಿಪೇರಿ ತರಬೇತಿಯನ್ನು ಆಯೋಜಿಸಿದೆ. ತರಬೇತಿಯ ವಿವರಗಳು: ವಿಷಯ: ದ್ವಿಚಕ್ರ ವಾಹನ ರಿಪೇರಿ (Two Wheeler Repair) ಅವಧಿ: 30 ದಿನಗಳು ದಿನಾಂಕ: 06.04.2026 ರಿಂದ 05.05.2026 ರವರೆಗೆ. … Continue reading ಸ್ವ-ಉದ್ಯೋಗಾಕಾಂಕ್ಷಿ ಯುವಕರ ಗಮನಕ್ಕೆ: ಉಚಿತ ‘ದ್ವಿಚಕ್ರ ವಾಹನ ರಿಪೇರಿ’ ತರಬೇತಿಗೆ ಅರ್ಜಿ ಆಹ್ವಾನ!
Copy and paste this URL into your WordPress site to embed
Copy and paste this code into your site to embed