SSLC, ದ್ವಿತೀಯ PUC ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷೆ ಗೊಂದಲ ನಿವಾರಣೆಗೆ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ
ಬೆಂಗಳೂರು: ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ಕ್ಕೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಇದೇ ಹೊತ್ತಿನಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಗೊಂದಲ ನಿವಾರಣೆಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಸಂಬಂಧ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಲು ಶಿಕ್ಷಣ ಇಲಾಖೆಯಿಂದ 080 23310076, 080 23310075 ಸಹಾಯವಾಣಿ ಸಂಖ್ಯೆಗಳನ್ನು ಆರಂಭಿಸಲಾಗಿದೆ. ಇದಕ್ಕೆ ವಿದ್ಯಾರ್ಥಿಗಳು ಕರೆ ಮಾಡಿ, ಪರೀಕ್ಷೆ ಬಗೆಗಿನ ಗೊಂದಲ, … Continue reading SSLC, ದ್ವಿತೀಯ PUC ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷೆ ಗೊಂದಲ ನಿವಾರಣೆಗೆ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ
Copy and paste this URL into your WordPress site to embed
Copy and paste this code into your site to embed