SSLC ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆ-3ಕ್ಕೆ ಉಚಿತವಾಗಿ ಬಿಎಂಟಿಸಿ ಬಸ್ಸಿನಲ್ಲಿ ತೆರಳಲು ಅವಕಾಶ

ಬೆಂಗಳೂರು: ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ-03 ರ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಲಾಗಿದೆ. ಈ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆ-3ಕ್ಕೆ ಹಾಜರಾಗುತ್ತಿರುವಂತ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲಾಗಿದೆ. ಈ ಕುರಿತು ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ … Continue reading SSLC ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆ-3ಕ್ಕೆ ಉಚಿತವಾಗಿ ಬಿಎಂಟಿಸಿ ಬಸ್ಸಿನಲ್ಲಿ ತೆರಳಲು ಅವಕಾಶ