ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: 2026ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗೆ ಅರ್ಜಿ ಆಹ್ವಾನ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ 2026ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆ ಹೊರಡಿಸಿದ್ದು, 2026ರ ಪ್ರಥಮ ಅಧಿವೇಶನ ಇಲಾಖಾ ಪರೀಕ್ಷೆಗೆ ದಿನಾಂಕ 21-02-2026ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ ಎಂದಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21-03-2026 ಆಗಿದೆ. ಅರ್ಜಿ ಶುಲ್ಕ ಪಾವಲತಿಸಲು ಕೊನೆಯ ದಿನಾಂಕ 23-03-2026 ಆಗಿದೆ. ಇಲಾಖಾ … Continue reading ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: 2026ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed